ಇನ್ನೊಂದಿಷ್ಟು ಇಲ್ಲಿವೆ…ಮತ್ತಷ್ಟು ಹಾಟ್​ ಫೋಟೋಗಳನ್ನು ಹರಿಬಿಟ್ಟು ಟ್ರೋಲಿಗರಿಗೆ ಸವಾಲೆಸೆದ ಇರಾ ಖಾನ್​!

ಮುಂಬೈ: ಬಾಲಿವುಡ್​ನ ನಟ ಆಮಿರ್​ ಖಾನ್​ ಪುತ್ರಿ ಇರಾ ಖಾನ್‌ ಕಳೆದ ಭಾನುವಾರ (ಮೇ8) 25ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರ ಜೊತೆ ಬರ್ತ್​ ಡೇ ಆಚರಿಸಿಕೊಂಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಯಿತು. ಅಲ್ಲದೆ, ಬಿಕಿನಿ ಧರಿಸಿ ಕೇಕ್​ ಕತ್ತಿರಿಸಿದ ಕಾರಣಕ್ಕೆ ಇರಾ ಖಾನ್​ ಫೋಟೋಗಳು ಸಿಕ್ಕಾಪಟ್ಟೆ ಟ್ರೋಲ್​ ಕೂಡ ಆಯಿತು. ಇದೀಗ ಮತ್ತಷ್ಟು ಹಾಟ್​ ಫೋಟೋಗಳನ್ನು ಹರಿಬಿಡುವ ಮೂಲಕ ಇರಾ ಖಾನ್​ ಟ್ರೋಲಿಗರಿಗೆ ತಿರುಗೇಟು ನೀಡಿದ್ದಾರೆ. ನಿನ್ನೆ (ಮೇ.14) ಇನ್​ಸ್ಟಾಗ್ರಾಂನಲ್ಲಿ ಬರ್ತಡೇ ಫೋಟೋಗಳನ್ನು ಶೇರ್​ … Continue reading ಇನ್ನೊಂದಿಷ್ಟು ಇಲ್ಲಿವೆ…ಮತ್ತಷ್ಟು ಹಾಟ್​ ಫೋಟೋಗಳನ್ನು ಹರಿಬಿಟ್ಟು ಟ್ರೋಲಿಗರಿಗೆ ಸವಾಲೆಸೆದ ಇರಾ ಖಾನ್​!