blank

PHOTOS| ಬಾಲಿವುಡ್​ ಬ್ಯೂಟಿ ಜಾಹ್ನವಿ ಕಪೂರ್​ ಹಾಟ್​ ಲುಕ್​ಗೆ ಫ್ಯಾನ್ಸ್​ ಫಿದಾ: ಫೋಟೋಗಳು ವೈರಲ್​

blank

ಮುಂಬೈ: ಬಾಲಿವುಡ್​ ಬ್ಯೂಟಿ ಜಾಹ್ನವಿ ಕಪೂರ್​, ಮಾದಕ ಉಡುಗೆಯಿಂದಲೇ ಸಾಮಾಜಿಕ ಜಾಲತಾಣದಲ್ಲಿ ಮತ್ತೊಮ್ಮೆ ಕಿಡಿ ಹೊತ್ತಿಸಿದ್ದಾರೆ. ಬೋಲ್ಡ್​​ ಬ್ಯೂಟಿ ಎಂದೇ ಕರೆಸಿಕೊಳ್ಳುವ ಜಾಹ್ನವಿ, ಮೈಮಾಟ ಪ್ರದರ್ಶಿಸುವಂತಹ ಅರ್ಧಂಬರ್ಧ ಉಡುಗೆ ಧರಿಸಿ ಕ್ಯಾಮೆರಾಗೆ ಪೋಸ್​ ನೀಡುವ ಮೂಲಕ ಆಗಾಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುತ್ತಾರೆ.

ಇತ್ತೀಚೆಗೆ ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಜಾಹ್ನವಿ, ತಮ್ಮ ಉಡುಗೆಯಿಂದಲೇ ಎಲ್ಲರ ಗಮನ ಸೆಳೆದಿದ್ದಾರೆ. ಎದೆ ಸೀಳು ಕಾಣುವಂತಹ ಹಾಗೂ ದೇಹಕ್ಕೆ ಅಂಟಿಕೊಂಡಂತಿರುವ ಕಿತ್ತಳೆ ಬಣ್ಣದ ಬಾಡಿಕಾನ್​ ಡ್ರೆಸ್​ ಧರಿಸಿ, ಜಾಹ್ನವಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ವೇಳೆ ಫೋಟೋಶೂಟ್​ ಸಹ ಮಾಡಿಸಿರುವ ಜಾಹ್ನವಿ, ಕೆಲ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಂನಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

PHOTOS| ಬಾಲಿವುಡ್​ ಬ್ಯೂಟಿ ಜಾಹ್ನವಿ ಕಪೂರ್​ ಹಾಟ್​ ಲುಕ್​ಗೆ ಫ್ಯಾನ್ಸ್​ ಫಿದಾ: ಫೋಟೋಗಳು ವೈರಲ್​

ಪ್ರಕಾಶಮಾನವಾದ ಕಿತ್ತಳೆ ಬಣ್ಣದ ಮಿನಿ ಉಡುಪಿನಲ್ಲಿ ಮಾದಕ ನೋಟ ಬೀರಿರುವ ಜಾಹ್ನವಿ, ಪಡ್ಡೆ ಹುಡುಗರ ಮೈ ಬಿಸಿ ಏರಿಸಿದ್ದಾರೆ. ನಿನ್ನೆಯಷ್ಟೇ ಪೋಟೋಗಳನ್ನು ಶೇರ್​ ಮಾಡಿದ್ದು, ಈವರೆಗೆ 13 ಲಕ್ಷಕ್ಕೂ ಅಧಿಕ ಲೈಕ್ಸ್​ಗಳು ಹರಿದು ಬಂದಿವೆ. ಜಾಹ್ನವಿ ಮೈಮಾಟಕ್ಕೆ ಫಿದಾ ಆಗಿರುವ ಅಭಿಮಾನಿಗಳು ಕಾಮೆಂಟ್​ಗಳ ಸುರಿಮಳೆಗೈಯುತ್ತಿದ್ದಾರೆ.

PHOTOS| ಬಾಲಿವುಡ್​ ಬ್ಯೂಟಿ ಜಾಹ್ನವಿ ಕಪೂರ್​ ಹಾಟ್​ ಲುಕ್​ಗೆ ಫ್ಯಾನ್ಸ್​ ಫಿದಾ: ಫೋಟೋಗಳು ವೈರಲ್​

ಸಿನಿಮಾ ವಿಚಾರಕ್ಕೆ ಬಂದರೆ 2018ರಲ್ಲಿ ದಡಕ್​ ಚಿತ್ರದ ಮೂಲಕ ಬಾಲಿವುಡ್​ ಪಾದರ್ಪಣೆ ಮಾಡಿದ ಜಾಹ್ನವಿ, ಗೋಸ್ಟ್​ ಸ್ಟೋರೀಸ್​, ದೋಸ್ತಾನಾ 2 ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಕೊನೆಯದಾಗಿ ಗುಡ್​ ಲಕ್​ ಜೆರ್ರಿ ಚಿತ್ರದಲ್ಲಿ ಜಾಹ್ನವಿ ಕಾಣಿಸಿಕೊಂಡರು. ಸದ್ಯ ಮಿಲಿ, ಬವಾಲ್​ ಚಿತ್ರದಲ್ಲಿ ಜಾಹ್ನವಿ ಬಿಜೆಯಾಗಿದ್ದಾರೆ. (ಏಜೆನ್ಸೀಸ್​)

VIDEO| ಮಹಿಳೆಯ ಹೈಡ್ರಾಮಕ್ಕೆ ಪೊಲೀಸರೇ ತಬ್ಬಿಬ್ಬು: ವಾಕಿ-ಟಾಕಿ ಕಸಿದು, ಪೇದೆಯನ್ನೇ ನೂಕಿ ರಂಪಾಟ

ದೂರು ನೀಡಲು ಹೋದ ದೂರುದಾರನ ಮೇಲೆಯೇ ವಿಶ್ವನಾಥಪುರ ಠಾಣಾ ಪೊಲೀಸರಿಂದ ದೌರ್ಜನ್ಯ!?

ಶಂಕಿತ ಉಗ್ರರು ಸಿಕ್ಕಿಬಿದ್ದಿದ್ದೇ ರೋಚಕ: ಭಯೋತ್ಪಾದಕರ ತಯಾರಿಕಾ ಕಾರ್ಖಾನೆ ಮಲೆನಾಡು?

Share This Article

7 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡಿದ್ರೆ ದೇಹ, ಮನಸ್ಸಿನ ಮೇಲೆ ಪರಿಣಾಮ!  ಸಂಶೋಧನೆಯಿಂದ ಬಹಿರಂಗ.. Sleeping  

Sleeping : ಆರೋಗ್ಯವಾಗಿರಲು ನಿದ್ರೆ ಬಹಳ ಮುಖ್ಯ. ನಿದ್ರೆಯ ಕೊರತೆಯು ದೇಹದಲ್ಲಿ ಅನೇಕ ರೋಗಗಳನ್ನು ಉಂಟುಮಾಡುತ್ತದೆ.…

Beauty Tips: ಲಿಪ್‌ಸ್ಟಿಕ್ ಹೆಚ್ಚು ಬಳಸುತ್ತೀರಾ? ಹುಷಾರಾಗಿರಿ.. ಇಲ್ಲಿದೆ ನೋಡಿ ಬೆಚ್ಚಿ ಬೀಳಿಸೋ ವರದಿ

Beauty Tips : ಹುಡುಗಿಯರು ಬಳಸುವ ಸೌಂದರ್ಯವರ್ಧಕಗಳಲ್ಲಿ ಲಿಪ್‌ಸ್ಟಿಕ್ ಕೂಡ ಒಂದು. ತುಟಿಗಳು ಸುಂದರವಾಗಿ ಮತ್ತು…

ಬಿಸಿ ಮಾಡದೆ ಹಾಲನ್ನು ಹಸಿಯಾಗಿ ಕುಡಿಯಲೇಬಾರದು! Raw Milkನಿಂದಾಗುವ ಸಮಸ್ಯೆ ಎದುರಿಸೋಕೆ ರೆಡಿಯಾಗಿ!

Raw Milk : ಗ್ರಾಮೀಣ ಪ್ರದೇಶದ ಜನರು ಹಸು ಅಥವಾ ಎಮ್ಮೆ ಹಾಲನ್ನು ಸೇವಿಸುತ್ತಾರೆ. ಆದರೆ…