ದಕ್ಷಿಣ ಭಾರತದ ಚಿತ್ರಗಳಲ್ಲಿ ಈವರೆಗೂ ನಟಿಸದಿರಲು ಜಾಹ್ನವಿ ಕಪೂರ್​ ಕೊಟ್ಟ ಕಾರಣ ಹೀಗಿದೆ..!

ಮುಂಬೈ: ದಿವಂಗತ ನಟಿ ಶ್ರೀದೇವಿ ಮಗಳು ಜಾಹ್ನವಿ ಕಪೂರ್ ಬಾಲಿವುಡ್​ನಲ್ಲೇ ಬಹುಬೇಡಿಕೆಯ ನಟಿಯಾಗಿದ್ದಾರೆ. ತಾಯಿಯಂತೆ ಜಾಹ್ನವಿ ಅವರಿಗೂ ವಿವಿಧ ಸಿನಿಮಾ ಇಂಡಸ್ಟ್ರಿಯಲ್ಲಿ ಕೆಲಸ ಮಾಡುವ ಆಸೆ ಇದೆಯಂತೆ. ಈಗಾಗಲೇ ದಕ್ಷಿಣ ಭಾರತದ ಅನೇಕ ನಿರ್ದೇಶಕರು ಜಾಹ್ನವಿ​ ಅವರನ್ನು ಸಂಪರ್ಕಿಸಿದ್ದರೂ ಯಾವೊಂದು ಸಿನಿಮಾಗೂ ಸಹಿ ಮಾಡಿಲ್ಲ. ಈವರೆಗೂ ದಕ್ಷಿಣ ಭಾರತದ ಸಿನಿಮಾಗಳಿಗೆ ಸಹಿ ಹಾಕದಿರುವುದಕ್ಕೆ ಕಾರಣ ಏನೆಂಬುದನ್ನು ಕೊನೆಗೂ ಮಾಧ್ಯಮ ಸಂದರ್ಶನದಲ್ಲಿ ಜಾಹ್ನವಿ ಹೊರಗಾಕಿದ್ದಾರೆ. ಅನೇಕ ನಿರ್ದೇಶಕರು ನನ್ನನ್ನು ಸಂಪರ್ಕಿಸಿದ್ದಾರೆ. ಆದರೆ, ಯಾವೊಂದು ಚಿತ್ರವು ಕೂಡ ಓ ಮೈ … Continue reading ದಕ್ಷಿಣ ಭಾರತದ ಚಿತ್ರಗಳಲ್ಲಿ ಈವರೆಗೂ ನಟಿಸದಿರಲು ಜಾಹ್ನವಿ ಕಪೂರ್​ ಕೊಟ್ಟ ಕಾರಣ ಹೀಗಿದೆ..!