ಜಮ್ಮು ಕಾಶ್ಮೀರದ ಕಾರಾಗೃಹ ಡಿಜಿಪಿ ಭೀಕರ ಕೊಲೆ: ಹತ್ಯೆಯ ಹೊಣೆ ಹೊತ್ತ PAFF ನಿಂದ ಕೇಂದ್ರ ಸರ್ಕಾರಕ್ಕೆ ಸವಾಲು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಾರಾಗೃಹ ಡಿಜಿಪಿ ಹೇಮಂತ್​ ಕುಮಾರ್​ ಲೋಹಿಯಾ ಅವರ ಮೃತದೇಹ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಲಷ್ಕರ್​ ಎ ತೊಯ್ಬಾ ಉಗ್ರ ಸಂಘಟನೆಯ ಭಾರತೀಯ ಉಪಶಾಖೆ ಪೀಪಲ್ಸ್​ ಆ್ಯಂಟಿ ಫ್ಯಾಸಿಸ್ಟ್​ ಪೋರ್ಸ್​ (ಪಿಎಎಫ್​ಎಫ್​) ಹತ್ಯೆಯ ಹೊಣೆ ಹೊತ್ತುಕೊಂಡಿದೆ. 57 ವರ್ಷದ ಲೋಹಿಯಾ ಅವರು ಜಮ್ಮು ಮತ್ತು ಕಾಶ್ಮೀರದ ಕಾರಾಗೃಹ ವಿಭಾಗದ ಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಸೋಮವಾರ (ಅ.3) ಅವರ ಮೃತದೇಹ ಕತ್ತು ಸೀಳಿದ ಮತ್ತು ಸುಟ್ಟು ಗಾಯಗಳ ಸ್ಥಿತಿಯಲ್ಲಿ ಜಮ್ಮುವಿನ ಹೊರವಲಯದಲ್ಲಿರುವ ಅವರ … Continue reading ಜಮ್ಮು ಕಾಶ್ಮೀರದ ಕಾರಾಗೃಹ ಡಿಜಿಪಿ ಭೀಕರ ಕೊಲೆ: ಹತ್ಯೆಯ ಹೊಣೆ ಹೊತ್ತ PAFF ನಿಂದ ಕೇಂದ್ರ ಸರ್ಕಾರಕ್ಕೆ ಸವಾಲು