ಅತ್ಯಾಚಾರ ಸಂತ್ರಸ್ತೆಯ ಜೀವ ಉಳಿಸಿದ ನಟಿ ಜ್ಯೋತಿಕಾ ಸಿನಿಮಾ: ಸಂಬಂಧಿಯ ಕರಾಳ ಮುಖ ಬಿಚ್ಚಿಟ್ಟ ಬಾಲಕಿ

ಚೆನ್ನೈ: ಸಿನಿಮಾಗಳು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಅನೇಕ ಜನರ ಮೇಲೆ ಪ್ರಭಾವ ಬೀರುವುದಂತೂ ನಿಜ. ನಮ್ಮ ಸಂಸ್ಕೃತಿಯ ಭಾಗವಾಗಿರುವ ಸಿನಿಮಾಗಳು ವೈಯಕ್ತಿಕವಾಗಿ ಎಲ್ಲರ ಮನಸ್ಸನ್ನು ಸ್ಪರ್ಶಿಸುತ್ತದೆ. ಅದು ಒಳ್ಳೆಯದಾಗಿರಬಹುದು ಅಥವಾ ಕೆಟ್ಟದಾಗಿರಬಹುದು, ಸಿನಿಮಾ ಮಾತ್ರ ಪ್ರಭಾವಶಾಲಿ ಮಾಧ್ಯಮ ಎಂಬುದರಲ್ಲಿ ಸಂದೇಹವೇ ಇಲ್ಲ. 2020ರಲ್ಲಿ ಬಿಡುಗಡೆಯಾದ ಕಾಲಿವುಡ್​ ನಟಿ ಜ್ಯೋತಿಕಾ ಅಭಿನಯದ ಪೊಣ್ಮಗಲ್​ ವಂಧಲ್ ಸಿನಿಮಾ 9 ವರ್ಷದ ಅತ್ಯಾಚಾರ ಸಂತ್ರಸ್ತೆಯ​ ಜೀವವನ್ನು ಉಳಿಸಿದೆ. ಈ ಸಿನಿಮಾವನ್ನು ನೋಡಿದ ಬಳಿಕ ತಾನು 48 ವರ್ಷದ ತನ್ನ ಸಂಬಂಧಿಯಿಂದ ಅನೇಕ … Continue reading ಅತ್ಯಾಚಾರ ಸಂತ್ರಸ್ತೆಯ ಜೀವ ಉಳಿಸಿದ ನಟಿ ಜ್ಯೋತಿಕಾ ಸಿನಿಮಾ: ಸಂಬಂಧಿಯ ಕರಾಳ ಮುಖ ಬಿಚ್ಚಿಟ್ಟ ಬಾಲಕಿ