ಮಗನ ಮೇಲೆಯೇ ತಾಯಿಯ ಲೈಂಗಿಕ ದೌರ್ಜನ್ಯ: ಪೊಲೀಸರು ಇಂತಹ ಕೀಳು ಮಟ್ಟಕ್ಕೆ ಇಳಿದರಾ?

ತಿರುವನಂತಪುರಂ: ಕಡಕ್ಕವೂರ್​ ಪೊಕ್ಸೊ ಪ್ರಕರಣದಲ್ಲಿ ತಾಯಿಯೊಬ್ಬಳು ತನ್ನ ಮಗನ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ್ದಾಳೆಂದು ತಪ್ಪಾಗಿ ಆರೋಪಿಸಲಾಗಿದ್ದು, ಘಟನೆಯ ಬಗ್ಗೆ ಪೊಲೀಸ್​ ವರದಿ ಮೇಲೆಯೇ ಅನುಮಾನ ಮೂಡಿದೆ. ಸಂತ್ರಸ್ತ ಮಹಿಳೆ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಕರಣದಿಂದ ನನ್ನನ್ನು ಖುಲಾಸೆಗೊಳಿಸಲಾಗಿದೆ. ಆದರೆ, ನನ್ನ ಮಗನನ್ನು ಅಪರಾಧಿ ಎಂಬಂತೆ ವರದಿಯಲ್ಲಿ ಬಿಂಬಿಸಲಾಗಿದೆ ಎಂದು ತಿಳಿಸಿದ್ದಾರೆ. ನನ್ನ ವಿರುದ್ಧ ನಕಲಿ ಪ್ರಕರಣ ದಾಖಲಿಸಿದವರ ಬಗ್ಗೆ ವರದಿಯಲ್ಲಿ ಯಾವುದೇ ಉಲ್ಲೇಖ ಇರಲಿಲ್ಲ. ಹೀಗಾಗಿ ಕಡಕ್ಕವೂರ್ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮಗುವಿನ ಹೇಳಿಕೆಯ ಆಧಾರದ … Continue reading ಮಗನ ಮೇಲೆಯೇ ತಾಯಿಯ ಲೈಂಗಿಕ ದೌರ್ಜನ್ಯ: ಪೊಲೀಸರು ಇಂತಹ ಕೀಳು ಮಟ್ಟಕ್ಕೆ ಇಳಿದರಾ?