ಕಲ್ಯಾಣ ಕರ್ನಾಟಕದಲ್ಲಿ ಅತಿಹೆಚ್ಚು ಶಾಲಾ ಕೊಠಡಿ ನಿರ್ಮಾಣಕ್ಕೆ ಚಿಂತನೆ: ರಾಜ್ಯದ ಇತಿಹಾಸದಲ್ಲೇ ಮೊದಲು!

ಬೆಂಗಳೂರು: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಿರಂತರ ಶ್ರಮಿಸುತ್ತಿದ್ದು, ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಈ ಭಾಗದಲ್ಲಿ 2100 ಹೊಸ ಶಾಲಾ ಕೊಠಡಿ ನಿರ್ಮಿಸಲು ಚಿಂತನೆ ನಡೆಸುತ್ತಿದೆ. ವಿದ್ಯಾ ಕಲ್ಯಾಣ ಯೋಜನೆಯಡಿಯಲ್ಲಿ ರಾಜ್ಯದ ಇತಿಹಾಸದಲ್ಲೇ ಏಕಕಾಲಕ್ಕೆ ಅತಿಹೆಚ್ಚು ಶಾಲಾ ಕೊಠಡಿ ನಿರ್ಮಾಣ ಮಾಡುತ್ತಿದೆ. ಕಲ್ಯಾಣ ಕರ್ನಾಟಕದಾದ್ಯಂತ 2100 ಹೊಸ ಶಾಲಾ ಕೊಠಡಿಗಳು, 2500 ಹೊಸ ಅಂಗನವಾಡಿಗಳನ್ನು ನಿರ್ಮಾಣ ಮಾಡುವ ಮೂಲಕ ಮಕ್ಕಳು ಶೈಕ್ಷಣಿಕವಾಗಿ ಅಭಿವೃದ್ಧಿಯಾಗಲೆಂಬ ಅಶಯದಿಂದ ಈ ದಿಟ್ಟ ಹೆಜ್ಜೆ ಇಟ್ಟಿದೆ. ಇದನ್ನು ಕೂ ಮಾಡಿರುವ … Continue reading ಕಲ್ಯಾಣ ಕರ್ನಾಟಕದಲ್ಲಿ ಅತಿಹೆಚ್ಚು ಶಾಲಾ ಕೊಠಡಿ ನಿರ್ಮಾಣಕ್ಕೆ ಚಿಂತನೆ: ರಾಜ್ಯದ ಇತಿಹಾಸದಲ್ಲೇ ಮೊದಲು!