More

    ರಾಜ್ಯ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ವಿಧಿವಶ

    ಬೆಂಗಳೂರು: ರಾಜ್ಯ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರು ಶನಿವಾರ (ಜ.22) ರಾತ್ರಿ ನಿಧನರಾದರು.

    ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. 1953ರಲ್ಲಿ ಜನಿಸಿದ ಅವರು 1974ರಲ್ಲಿ ವಕೀಲರಾಗಿ ಹೈಕೋರ್ಟ್​ನಲ್ಲಿ ಅಭ್ಯಾಸ ಆರಂಭಿಸಿದರು. 2000ನೇ ಇಸವಿಯಲ್ಲಿ ಹೈಕೋರ್ಟ್​ನ ಹೆಚ್ಚುವರಿ ನ್ಯಾಯಾಧೀಶರಾಗಿದ್ದರು. 2001ರಲ್ಲಿ ಪೂರ್ಣ ಪ್ರಮಾಣದ ನ್ಯಾಯಾಧೀಶರಾಗಿ ನೇಮವಾಗಿದ್ದರು.

    ಮೃತರ ಅಂತಿಮ ದರ್ಶನಕ್ಕೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿರುವ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 12 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ನೆಲಮಂಗಲದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ. ಮಂಜುನಾಥ್ ಅವರ ಸಾವಿಗೆ ಕುಟುಂಬ ಹಾಗೂ ಬಂಧುಮಿತ್ರರು ಕಂಬನಿ ಮಿಡಿದಿದ್ದಾರೆ.

    ಮಾರ್ಚ್​ 18ಕ್ಕೆ ಬಿಡುಗಡೆಯಾದ್ರೆ RRR ಸಿನಿಮಾಗೆ ಕರ್ನಾಟಕದಲ್ಲಿ ಎದುರಾಗಲಿದೆ ಭಾರೀ ಸಂಕಷ್ಟ

    ಐಪಿಎಲ್ ಆಟಗಾರರ ಹರಾಜು ಪಟ್ಟಿ ಪ್ರಕಟ; 1,214 ಆಟಗಾರರು ನೋಂದಣಿ; 49 ಆಟಗಾರರ ಮೂಲ ಬೆಲೆ 2 ಕೋಟಿ ರೂ.

    ಭಾರತದ ಎತ್ತರದ ಮನುಷ್ಯ ಧರ್ಮೇಂದ್ರ ಪ್ರತಾಪ್​ ಸಿಂಗ್ ಸಮಾಜವಾದಿ ಪಕ್ಷ ಸೇರ್ಪಡೆ ನಂತ್ರ ಹೇಳಿದ್ದು ಹೀಗೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts