ವಿಕ್ಕಿ-ಕತ್ರಿನಾ ಮದುವೆಯ ನೇರಪ್ರಸಾರಕ್ಕೆ OTTಯಿಂದ 100 ಕೋಟಿ ರೂ. ಆಫರ್: ತಾರಾಜೋಡಿಯ ನಿಲುವೇನು?

ಮುಂಬೈ: ಬಾಲಿವುಡ್​ನಲ್ಲಿ ಮತ್ತೊಂದು ತಾರಾಜೋಡಿಯ ಅದ್ಧೂರಿ ಮದುವೆಗೆ ಕಲರ್​ಫುಲ್​ ವೇದಿಕೆ ಸಜ್ಜಾಗಿದೆ. ವಿಕಿ ಕೌಶಲ್ ಮತ್ತು ಕತ್ರಿನಾ ಕೈಫ್​ ಮದುವೆ ಸಂಭ್ರಮ ಇಂದಿನಿಂದ ಆರಂಭವಾಗಿದ್ದು, ಈ ವಿಚಾರ ಇದೀಗ ಟಾಕ್​ ಆಫ್​ ದಿ ಟೌನ್​ ಆಗಿದೆ. ಅಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್​ ಕೂಡ ಸೃಷ್ಟಿಯಾಗಿದೆ. ತಾರಾಜೋಡಿಯ ವಿವಾಹಕ್ಕೆ ಸಿನಿ ಉದ್ಯಮದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಇದೆ. ಹೀಗಾಗಿ ರಾಜಸ್ಥಾನದ ಸವಾಯಿ ಮಾಧೋಪುರದಲ್ಲಿರುವ ಸಿಕ್ಸ್ ಸೆನ್ಸ್ ಫೋರ್ಟ್ ಬರ್ವಾರಾದಲ್ಲಿ ಭಾರೀ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಸಾಕಷ್ಟು ವಿಶೇಷತೆಗಳಿಗೆ … Continue reading ವಿಕ್ಕಿ-ಕತ್ರಿನಾ ಮದುವೆಯ ನೇರಪ್ರಸಾರಕ್ಕೆ OTTಯಿಂದ 100 ಕೋಟಿ ರೂ. ಆಫರ್: ತಾರಾಜೋಡಿಯ ನಿಲುವೇನು?