ನಟಿಯ ಮೇಲಿನ ಲೈಂಗಿಕ ದೌರ್ಜನ್ಯ ಕೇಸ್​: ಹಳೇ ಫೋನ್​ ಕೊಡಲು ಒಪ್ಪದ ನಟ ದಿಲೀಪ್, ಅಂಥದ್ದೇನಿದೆ ಅದರಲ್ಲಿ?

ತಿರುವನಂತಪುರಂ: ಖ್ಯಾತ ನಟಿಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಿಯಾಗಿರುವ ಮಲಯಾಳಂ ನಟ ದಿಲೀಲ್​ ವಿಚಾರಣೆ ವೇಳೆ ತನ್ನ ಹಳೆಯ ಮೊಬೈಲ್​ ಫೋನ್​ ಕೊಡಲು ನಿರಾಕರಿಸಿದ್ದು, ನಿರ್ದೇಶಕ ಬಾಲಚಂದ್ರ ಕುಮಾರ್​ ಮತ್ತು ತನಿಖಾಧಿಕಾರಿಗಳ ನಡುವಿನ ಪಿತೂರಿ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಾಲಯವನ್ನು ದಿಲೀಪ್​ ಕೋರಿದ್ದಾರೆ. ನಟಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್​ ಅಧಿಕಾರಿಗಳನ್ನು ಕೊಲೆ ಮಾಡಿಸಲು ಸಂಚು ರೂಪಿಸಿದ ಅರೋಪವೂ ಕೂಡ ದಿಲೀಪ್​ ಅವರ ಮೇಲಿದೆ. ಈ ಬಗ್ಗೆ ಹೊಸ ಪ್ರಕರಣ ದಾಖಲಾಗಿದ್ದು, ಈ … Continue reading ನಟಿಯ ಮೇಲಿನ ಲೈಂಗಿಕ ದೌರ್ಜನ್ಯ ಕೇಸ್​: ಹಳೇ ಫೋನ್​ ಕೊಡಲು ಒಪ್ಪದ ನಟ ದಿಲೀಪ್, ಅಂಥದ್ದೇನಿದೆ ಅದರಲ್ಲಿ?