ಮಹಿಳಾ ಪೊಲೀಸ್​ ಬೆನ್ನಿಗೆ ನಿಂತ ಸರ್ಕಾರದ ವಿರುದ್ಧವೇ ಗೆದ್ದು ಬೀಗಿದ 8ರ ಬಾಲೆಯ ಈ ಕೆಲ್ಸ ನಿಜಕ್ಕೂ ಶ್ಲಾಘನೀಯ!

ತಿರುವನಂತಪುರಂ: ಸುಳ್ಳು ಆರೋಪ ಹೊರಿಸಿ, ಸಾರ್ವಜನಿಕರ ಎದುರಲ್ಲಿ ಅವಮಾನಿಸಿದ ಮಹಿಳಾ ಪೊಲೀಸ್​ ಇನ್ಸ್​ಪೆಕ್ಟರ್​ ವಿರುದ್ಧ ಕಾನೂನು ಹೋರಾಟ ನಡೆಸಿ, ಗೆಲುವು ಸಾಧಿಸಿದ್ದಲ್ಲದೆ, ಸರ್ಕಾರದಿಂದ ಸ್ವೀಕರಿಸುವ ಪರಿಹಾರದ ಹಣವನ್ನು ಎರಡು ಉತ್ತಮ ಕಾರ್ಯಗಳಿಗೆ ನೀಡುವ ನಿರ್ಧಾರದ ಮೂಲಕ 8 ವರ್ಷದ ಬಾಲಕಿ ಮತ್ತು ಆಕೆಯ ತಂದೆ ಸಮಾಜಕ್ಕೆ ಮಾದರಿಯಾಗಿ ನಿಂತಿದ್ದಾರೆ. ಎಂಟು ವರ್ಷದ ಬಾಲಕಿ ಮತ್ತು ಆಕೆಯ ತಂದೆಯ ಮೇಲೆ ಮೊಬೈಲ್​ ಕಳ್ಳತನದ ಸುಳ್ಳು ಆರೋಪ ಹೊರಿಸಿ, ಸಾರ್ವಜನಿಕರ ಎದುರಲ್ಲಿ ಅವಮಾನಿಸಿದ ಮಹಿಳಾ ಪೊಲೀಸ್​ ಅಧಿಕಾರಿಯನ್ನು ಸಮರ್ಥಿಸಿಕೊಂಡ ಸರ್ಕಾರಕ್ಕೆ … Continue reading ಮಹಿಳಾ ಪೊಲೀಸ್​ ಬೆನ್ನಿಗೆ ನಿಂತ ಸರ್ಕಾರದ ವಿರುದ್ಧವೇ ಗೆದ್ದು ಬೀಗಿದ 8ರ ಬಾಲೆಯ ಈ ಕೆಲ್ಸ ನಿಜಕ್ಕೂ ಶ್ಲಾಘನೀಯ!