ಒಳಉಡುಪು ಬಿಚ್ಚಿಟ್ಟು ಪರೀಕ್ಷೆ ಬರೆಯುವಂತೆ ಪಟ್ಟು: ಪಾಲಕರ ಮುಂದೆ ಕಣ್ಣೀರಿಟ್ಟ ವಿದ್ಯಾರ್ಥಿನಿಯರು

ಕೊಲ್ಲಂ: ನಿನ್ನೆ (ಜುಲೈ 18) ದೇಶಾದ್ಯಂತ ನೀಟ್​ ಪರೀಕ್ಷೆ ನಡೆದಿದೆ. ಇದರ ನಡುವೆ ಕೇರಳದ ಕಾಲೇಜು ಒಂದರಲ್ಲಿ ಅಮಾನವೀಯ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಸೋಮವಾರ ದೇಶದ ಹಲವು ಭಾಗಗಳಲ್ಲಿ ವಿದ್ಯಾರ್ಥಿಗಳು ನೀಟ್​ ಪರೀಕ್ಷೆಯ ಬರೆಯಲು ಪರೀಕ್ಷಾ ಕೇಂದ್ರದ ಒಳಗಡೆ ಆತ್ಮವಿಶ್ವಾದಿಂದ ಹೊರಟರೆ, ಕೇರಳದ ಕೊಲ್ಲಂನಲ್ಲಿರುವ ಮಾರ್ ಥೋಮಾ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ಸಂಸ್ಥೆಯು ಪರೀಕ್ಷಾ ಕೇಂದ್ರಕ್ಕೆ ಕೆಲ ಹೆಣ್ಣು ಮಕ್ಕಳು ತೆರಳುವ ಮುನ್ನ ಒಳಉಡುಪುಗಳನ್ನು ತೆಗೆಯಿರಿ ಎಂದು ಹೇಳಿರುವ ಆರೋಪ ಕೇಳಿಬಂದಿದೆ. ರಾಷ್ಟ್ರೀಯ ಅರ್ಹತಾ … Continue reading ಒಳಉಡುಪು ಬಿಚ್ಚಿಟ್ಟು ಪರೀಕ್ಷೆ ಬರೆಯುವಂತೆ ಪಟ್ಟು: ಪಾಲಕರ ಮುಂದೆ ಕಣ್ಣೀರಿಟ್ಟ ವಿದ್ಯಾರ್ಥಿನಿಯರು