ಬಾಲಕಿ ಮೇಲೆ ಕಳ್ಳತನ ಆರೋಪ ಹೊರಿಸಿ, ಅಮಾನಿಸಿದ ಮಹಿಳಾ ಪೊಲೀಸ್​ಗೆ ಹೈಕೋರ್ಟ್​ ಶಾಕ್​!

ತಿರುವನಂತಪುರಂ: ಎಂಟು ವರ್ಷದ ಬಾಲಕಿ ಮತ್ತು ಆಕೆಯ ತಂದೆಯ ಮೇಲೆ ಮೊಬೈಲ್​ ಕಳ್ಳತನದ ಸುಳ್ಳು ಆರೋಪ ಹೊರಿಸಿ, ಸಾರ್ವಜನಿಕರ ಎದುರಲ್ಲಿ ಅವಮಾನಿಸಿದ ಮಹಿಳಾ ಪೊಲೀಸ್​ ಅಧಿಕಾರಿಯನ್ನು ಕೇರಳ ಹೈಕೋರ್ಟ್​ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. ಕೋರ್ಟ್​ ಮೆಟ್ಟಿಲೇರಿದ್ದ ಬಾಲಕಿ 50 ಲಕ್ಷ ರೂ. ಪರಿಹಾರ ಕೊಡಲು ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಳು. ಹಿರಿಯ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದರೂ ಕೂಡ ಮಹಿಳಾ ಪೊಲೀಸ್​ ಮೇಲೆ ಯಾವುದೇ ಸೂಕ್ತ ಕ್ರಮ ತೆಗೆದುಕೊಂಡಿಲ್ಲ. ಹೀಗಾಗಿ ನ್ಯಾಯಕ್ಕಾಗಿ ನ್ಯಾಯಾಲಯದ ಬಾಗಿಲಿಗೆ ಬಂದಿದ್ದೇವೆ. … Continue reading ಬಾಲಕಿ ಮೇಲೆ ಕಳ್ಳತನ ಆರೋಪ ಹೊರಿಸಿ, ಅಮಾನಿಸಿದ ಮಹಿಳಾ ಪೊಲೀಸ್​ಗೆ ಹೈಕೋರ್ಟ್​ ಶಾಕ್​!