ಪಾಕ್​ ಯುವತಿ ಜತೆ ಮದ್ವೆಯಾದ ಬೆನ್ನಲ್ಲೇ ಆತ್ಮಾಹುತಿ ದಾಳಿ ನಡೆಸಿದ ಕೇರಳದ M.Tech ವಿದ್ಯಾರ್ಥಿ!

ತಿರುವನಂತಪುರಂ: ಪಾಕಿಸ್ತಾನಿ ಯುವತಿಯನ್ನು ಮದುವೆಯಾಗಿ, ಇಸ್ಲಾಮಿಕ್​ ಸ್ಟೇಟ್​ ಉಗ್ರ ಸಂಘಟನೆ ಸೇರಲು ಕೇರಳದಿಂದ ಅಫ್ಘಾನಿಸ್ತಾನಕ್ಕೆ ತೆರಳಿದ ಎಂಟೆಕ್​ ವಿದ್ಯಾರ್ಥಿ ಆತ್ಮಾಹುತಿ ದಾಳಿದಲ್ಲಿ ಮೃತಪಟ್ಟಿರುವುದಾಗಿ ಇಸ್ಲಾಮಿಕ್ ಸ್ಟೇಟ್-ಖೊರಾಸಾನ್ ಪ್ರಾಂತ್ಯ (ಐಎಸ್​ಕೆಪಿ)ದ ಮುಖವಾಣಿ ವಾಯ್ಸ್ ಆಫ್ ಖುರಾಸನ್ ತಿಳಿಸಿದೆ. ಮೃತ ಯುವಕನನ್ನು 23 ವರ್ಷದ ನಜೀಬ್​ ಅಲ್​ ಹಿಂಡಿ ಎಂದು ಗುರುತಿಸಲಾಗಿದೆ. ಈತ ಕೇರಳದ ಮೂಲದ ಎಂಟೆಕ್​ ವಿದ್ಯಾರ್ಥಿ. ವಾಯ್ಸ್ ಆಫ್ ಖುರಾಸನ್ ಪ್ರಕಟಿಸಿರುವ ಸುದ್ದಿಯಲ್ಲಿ ಬೇರೆ ಯಾವುದೇ ಮಾಹಿತಿ ಇಲ್ಲ. ಅಲ್ಲದೆ, ನಜೀಬ್​ ಯಾವಾಗ ಮೃತಪಟ್ಟ ಮತ್ತು ಅವನ … Continue reading ಪಾಕ್​ ಯುವತಿ ಜತೆ ಮದ್ವೆಯಾದ ಬೆನ್ನಲ್ಲೇ ಆತ್ಮಾಹುತಿ ದಾಳಿ ನಡೆಸಿದ ಕೇರಳದ M.Tech ವಿದ್ಯಾರ್ಥಿ!