ಬಿಡುಗಡೆಯ ಬೆನ್ನಲ್ಲೇ ಕೆಜಿಎಫ್​ 2ಗೆ ಪೈರಸಿ ಶಾಕ್​: ಕೆಲ ವೆಬ್​ಸೈಟ್​ನಲ್ಲಿ ಇಡೀ ಚಿತ್ರ ಲೀಕ್​!

ಬೆಂಗಳೂರು​: ರಾಕಿಂಗ್​ ಸ್ಟಾರ್​ ಯಶ್​ ಅಭಿನಯದ ಬಹುನಿರೀಕ್ಷಿತ ಕೆಜಿಎಫ್​ ಚಾಪ್ಟರ್​ 2 ಸಿನಿಮಾಗೆ ಬಿಡುಗಡೆಯ ಬೆನ್ನಲ್ಲೇ ಪೈರಸಿ ಕಾಟ ಎದುರಾಗಿದೆ. ಚಿತ್ರದ ಪೈರಸಿ ಕಾಪಿಯು ಕೆಲ ವೆಬ್​ಸೈಟ್​ಗಳಲ್ಲಿ ಹರಿದಾಡುತ್ತಿದೆ. ಕುಂಬಾರನಿಗೆ ವರುಷ ದೊಣ್ಣೆಗೆ ನಿಮಿಷ ಎಂಬ ಗಾದೆ ಮಾತು ಸಿನಿಮಾ ರಂಗದಲ್ಲಿ ಪೈರಸಿ ವಿಚಾರಕ್ಕೆ ಬಹಳ ಸೂಕ್ತವಾಗಿದೆ. ಕೋಟಿಗಟ್ಟಲೆ ಹಣ ವ್ಯಯಿಸಿ, ತಿಂಗಳುಗಟ್ಟಲೇ ದೇಶ-ವಿದೇಶ ಅಲೆದು ನಿರ್ಮಾಪಕರು ಸಿನಿಮಾವನ್ನು ನಿರ್ಮಾಣ ಮಾಡುತ್ತಾರೆ. ಆದರೆ, ಕೆಲ ಕಿಡಿಗೇಡಿಗಳು ಕೇವಲ ಒಂದೇ ದಿನದಲ್ಲಿ ಚಿತ್ರವನ್ನು ರೆಕಾರ್ಡ್​ ಮಾಡಿ ಅದರ ಲಿಂಕ್​ … Continue reading ಬಿಡುಗಡೆಯ ಬೆನ್ನಲ್ಲೇ ಕೆಜಿಎಫ್​ 2ಗೆ ಪೈರಸಿ ಶಾಕ್​: ಕೆಲ ವೆಬ್​ಸೈಟ್​ನಲ್ಲಿ ಇಡೀ ಚಿತ್ರ ಲೀಕ್​!