ಪ್ರಭಾಸ್​ ನಟನೆಯ ಸಲಾರ್​ ಮೇಲೆ KGF-2 ಗೆಲುವಿನ ಒತ್ತಡ! ಸಾಹೋ ಅನುಭವ ಮರೆಯುವಂತಿಲ್ಲ

ಹೈದರಾಬಾದ್​: ನಟ ಯಶ್​ ಅಭಿನಯದ ಹಾಗೂ ಪ್ರಶಾಂತ್​ ನೀಲ್​ ನಿರ್ದೇಶನದ ಕೆಜಿಎಫ್​-2 ಸಿನಿಮಾ ಬಾಕ್ಸ್​ಆಫೀಸ್​ನಲ್ಲಿ ಧೂಳೆಬ್ಬಿಸಿದ್ದು, ಹಲವು ದಾಖಲೆಗಳನ್ನು ಮುರಿಯುವ ಮೂಲಕ ಒಳ್ಳೆಯ ರೆಸ್ಪಾನ್ಸ್​ ಪಡೆದುಕೊಂಡಿದೆ. ಇದೀಗ ಕೆಜಿಎಫ್​-2 ಗೆಲುವಿನ ಒತ್ತಡ ನಟ ಪ್ರಭಾಸ್​ ಅವರ ಸಲಾರ ಚಿತ್ರದ ಮೇಲೆ ಬಿದ್ದಿದೆ. ಪ್ರಶಾಂತ್​ ನೀಲ್​ ಅವರು ಈಗಾಗಲೇ ಸಲಾರ್​ ಚಿತ್ರದ ಚಿತ್ರೀಕರಣ ಆರಂಭಿಸಿದ್ದಾರೆ. ಇದರ ನಡುವೆ ಕೆಜಿಎಫ್​-2 ಸಿನಿಮಾ ಬಿಡುಗಡೆ ಹಿನ್ನೆಲೆಯಲ್ಲಿ ಬ್ರೇಕ್​ ಪಡೆದುಕೊಂಡಿದ್ದರು. ಇದೀಗ ಚಿತ್ರ ಬಿಡುಗಡೆಯಾಗಿ ಎರಡನೇ ವಾರಕ್ಕೆ ಕಾಲಿಟ್ಟಿದ್ದು, ಮುಂದಿನ ತಿಂಗಳಿನಿಂದ ಸಲಾರ್​ … Continue reading ಪ್ರಭಾಸ್​ ನಟನೆಯ ಸಲಾರ್​ ಮೇಲೆ KGF-2 ಗೆಲುವಿನ ಒತ್ತಡ! ಸಾಹೋ ಅನುಭವ ಮರೆಯುವಂತಿಲ್ಲ