ಟಿ20 ವಿಶ್ವಕಪ್​ನಲ್ಲಿ ಟೀಮ್​ ಇಂಡಿಯಾದ ಈ ಇಬ್ಬರು ಆಟಗಾರರ ಮೇಲೆ ಹಚ್ಚಿದೆ ನಿರೀಕ್ಷೆ: ಸಂಜಯ್​ ಬಂಗಾರ್ ಅಭಿಪ್ರಾಯ​

ನವದೆಹಲಿ: ಟಿ20 ವಿಶ್ವಕಪ್​ ಟೂರ್ನಿಗೆ ಟೀಮ್​ ಇಂಡಿಯಾ ಸಿದ್ಧವಾಗುತ್ತಿದ್ದು, ಆತಿಥೇಯ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್​ ವಿರುದ್ಧ ನಡೆದ ಅಭ್ಯಾಸ ಪಂದ್ಯಗಳಲ್ಲಿ ಭಾರತೀಯ ಆಟಗಾರರ ಪ್ರದರ್ಶನವನ್ನು ತಂಡದ ನಿರ್ವಾಹಕರು, ತಜ್ಞರು ಮತ್ತು ಅಭಿಮಾನಿಗಳು ತುಂಬಾ ಹತ್ತಿರದಿಂದ ನೋಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಅಭ್ಯಾಸ ಪಂದ್ಯದಲ್ಲಿ ರಾಹುಲ್​ ಮತ್ತು ಸೂರ್ಯಕುಮಾರ್​ ಅದ್ಭುತ ಪ್ರದರ್ಶನ ನೀಡಿದರು. ಅ.23ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ನಡೆಯಲಿರುವ ಪಂದ್ಯದಲ್ಲೂ ಇದೇ ಆಟವನ್ನು ಮುಂದುವರಿಸಲಿದ್ದಾರೆ ಎಂಬ ಭರವಸೆ ಇಟ್ಟುಕೊಂಡಿದ್ದಾರೆ. ಈ ಬಾರಿ ಐಸಿಸಿ ಟಿ20 … Continue reading ಟಿ20 ವಿಶ್ವಕಪ್​ನಲ್ಲಿ ಟೀಮ್​ ಇಂಡಿಯಾದ ಈ ಇಬ್ಬರು ಆಟಗಾರರ ಮೇಲೆ ಹಚ್ಚಿದೆ ನಿರೀಕ್ಷೆ: ಸಂಜಯ್​ ಬಂಗಾರ್ ಅಭಿಪ್ರಾಯ​