ಮಾಡೆಲ್​ಗಳಿಬ್ಬರ ದುರಂತ ಸಾವು: ಕ್ರೈಂ ಬ್ರಾಂಚ್​ ಸಲ್ಲಿಸಿದ ಚಾರ್ಜ್​ಶೀಟ್​ನಲ್ಲಿ ಬಯಲಾಯ್ತು ಸಾವಿನ ರಹಸ್ಯ

ಕೊಚ್ಚಿ: ಕೇರಳದ ಮಾಡೆಲ್​ಗಳಿಬ್ಬರ ಜೀವ ಕಸಿದ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಕೇರಳದ ಅಪರಾಧ ವಿಭಾಗದ ಪೊಲೀಸರು ಇದೀಗ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ. ನಂ.18 ಹೋಟೆಲ್​ ಮಾಲೀಕ ರಾಯ್​ ಜೆ ವಯಲತ್​, ಶೈಜು ಥಾಂಕಚೆನ್​, ಕಾರು ಚಾಲಕ ಅಬ್ದು ರೆಹಮಾನ್ ಮತ್ತು ಇತರೆ 8 ಮಂದಿಯನ್ನು ಆರೋಪಿಗಳ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಆರೋಪಿ ಸೈಜು ಹಿಂಬಾಲಿಸಿದ್ದರಿಂದ ಮಾಡೆಲ್​ಗಳಿದ್ದ ಕಾರು ಅಪಘಾತಕ್ಕೀಡಾಯಿತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮಾಡೆಲ್ಸ್​ ಕಾರು ಚಾಲನೆ ಮಾಡುತ್ತಿದ್ದ ಅಬ್ದು ರೆಹಮಾನ್​ ಮದ್ಯ … Continue reading ಮಾಡೆಲ್​ಗಳಿಬ್ಬರ ದುರಂತ ಸಾವು: ಕ್ರೈಂ ಬ್ರಾಂಚ್​ ಸಲ್ಲಿಸಿದ ಚಾರ್ಜ್​ಶೀಟ್​ನಲ್ಲಿ ಬಯಲಾಯ್ತು ಸಾವಿನ ರಹಸ್ಯ