ಮಚ್ಚಿನಿಂದ ಕೊಚ್ಚಿ ಮುಳಬಾಗಲು ನಗರ ಸಭೆ ಸ್ಥಾಯಿ ಸಮಿತಿ ಅಧ್ಯಕ್ಷನ ಬರ್ಬರ ಹತ್ಯೆ: ಬೆಚ್ಚಿಬಿದ್ದ ಕೋಲಾರದ ಜನತೆ!

ಕೋಲಾರ: ಪ್ರಭಾವಿ ವ್ಯಕ್ತಿಯ ಭೀಕರ ಕೊಲೆಯಿಂದಾಗಿ ಕೋಲಾರ ಜಿಲ್ಲೆಯ ಜನರು ಬೆಚ್ಚಿಬಿದ್ದಿದ್ದಾರೆ. ದುಷ್ಕರ್ಮಿಗಳ ಗುಂಪೊಂದು ಕೋಲಾರ ಜಿಲ್ಲೆಯ ಮುಳಬಾಗಲು ನಗರ ಸಭೆ ಸ್ಥಾಯಿ ಸಮಿತಿ ಅಧ್ಯಕ್ಷನನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮುಳಬಾಗಲು ನಗರದ ಮುತ್ಯಾಲಪೇಟೆಯಲ್ಲಿ ನಡೆದಿದೆ. ಜಗನ್ ಮೋಹನ್ ರೆಡ್ಡಿ ಕೊಲೆಯಾದ ನಗರಸಭೆ ಸದಸ್ಯ. ಈತ ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಅವರ ಬಲಗೈ ಬಂಟ. ಮಂಗಳವಾರ ಮುಂಜಾನೆ ಮನೆಯಿಂದ ಹೊರಬಂದ ಜಗನ್​ ಮೋಹನ್​ ರೆಡ್ಡಿಗಾಗಿ ನಾಲ್ಕೈದು ದುಷ್ಕರ್ಮಿಗಳು ಹೊಂಚು ಹಾಕಿ ಭೀಕರವಾಗಿ … Continue reading ಮಚ್ಚಿನಿಂದ ಕೊಚ್ಚಿ ಮುಳಬಾಗಲು ನಗರ ಸಭೆ ಸ್ಥಾಯಿ ಸಮಿತಿ ಅಧ್ಯಕ್ಷನ ಬರ್ಬರ ಹತ್ಯೆ: ಬೆಚ್ಚಿಬಿದ್ದ ಕೋಲಾರದ ಜನತೆ!