ಕೋಲಾರಕ್ಕೆ ಸಿದ್ದರಾಮಯ್ಯ ಎಂಟ್ರಿ ಕೊಡ್ತಾರೆ ಅನ್ನೋ ಸುದ್ದಿ ಬೆನ್ನಲ್ಲೇ ವರ್ತೂರು ಪ್ರಕಾಶ್ ಆಡಿಯೋ ವೈರಲ್

ಕೋಲಾರ: ಕೋಲಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಟ್ರಿ ಕೊಡುತ್ತಾರೆ ಎಂಬ ವಿಷಯ ಸುದ್ದಿಯಾದ ಬೆನ್ನಲ್ಲೇ ಮಾಜಿ ಸಚಿವ ವರ್ತೂರು ಪ್ರಕಾಶ್ ಆಡಿಯೋವೊಂದು ವೈರಲ್ ಆಗಿದೆ. ಆಡಿಯೋದಲ್ಲಿ ತಮ್ಮ ಮುಖಂಡರೊಬ್ಬರೊಂದಿಗೆ ವರ್ತೂರು ಪ್ರಕಾಶ್​ ಮಾತನಾಡಿದ್ದಾರೆ. ಆಡಿಯೋ ಕೇಳಿದ ಬೆನ್ನಲ್ಲೇ ಕಾಂಗ್ರೆಸ್​​ ನಾಯಕರು ಸಿದ್ದರಾಮಯ್ಯ ಬಳಿ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ. ನಿನ್ನೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿಯಾಗಿರುವ ಜಿಲ್ಲೆಯ ಮುಖಂಡರು ಸಿದ್ದರಾಮಯ್ಯ ಮನವೊಲಿಸುವ ಕೆಲಸ ಮಾಡಿದ್ದಾರೆ. ಇನ್ನು ಪ್ರಕಾಶ್ ಮಾತನಾಡಿರುವ ಆಡಿಯೋದಲ್ಲಿ ಏನಿದೆ ಅನ್ನೋದನ್ನ ನೋಡೋದಾದ್ರೆ, ನಾನು … Continue reading ಕೋಲಾರಕ್ಕೆ ಸಿದ್ದರಾಮಯ್ಯ ಎಂಟ್ರಿ ಕೊಡ್ತಾರೆ ಅನ್ನೋ ಸುದ್ದಿ ಬೆನ್ನಲ್ಲೇ ವರ್ತೂರು ಪ್ರಕಾಶ್ ಆಡಿಯೋ ವೈರಲ್