ಮಠಕ್ಕೆ ಬಂದು ಮೊಟ್ಟೆ ತಿನ್ನುತ್ತೇವೆ! ತನ್ನ ಹೇಳಿಕೆ ಹಿಂಪಡೆದ ವಿದ್ಯಾರ್ಥಿನಿ ಕೊಟ್ಟ ಸ್ಪಷ್ಟನೆ ಹೀಗಿದೆ..

ಕೊಪ್ಪಳ: ನಮಗೆ ಮೊಟ್ಟೆ ಕೊಡಬೇಡಿ ಎಂದು ವಿರೋಧ ಮಾಡಿದರೆ, ನಾವು ನಿಮ್ಮ ಮಠಕ್ಕೆ ಬಂದು ಮೊಟ್ಟೆ ತಿಂದು ಹೋಗುತ್ತೇವೆ ಎಂದು ಸವಾಲು ಹಾಕಿದ್ದ ವಿದ್ಯಾರ್ಥಿನಿ ಇದೀಗ ತನ್ನ ಹೇಳಿಕೆಯನ್ನು ಹಿಂಪಡೆದುಕೊಂಡಿದ್ದಾಳೆ. ಶಾಲೆಯಲ್ಲಿ ಮೊಟ್ಟೆ ನೀಡಲು ಕೆಲ‌ ಮಠಾಧೀಶರ ವಿರೋಧ ಹಿನ್ನೆಲೆಯಲ್ಲಿ ಎಸ್ಎಫ್ಐ ಸಂಘಟನೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ವಿದ್ಯಾರ್ಥಿನಿ ಮಾತನಾಡಿದ್ದಳು. ಅದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್​ ಆಗಿತ್ತು. ಇದೀಗ ತನ್ನ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿರುವ ವಿದ್ಯಾರ್ಥಿನಿ, ನಾನು ಆವೇಶದಲ್ಲಿ ಮಠಕ್ಕೆ ಬಂದು ಮೊಟ್ಟೆ ತಿನ್ನುತ್ತೇವೆ ಅಂತಾ … Continue reading ಮಠಕ್ಕೆ ಬಂದು ಮೊಟ್ಟೆ ತಿನ್ನುತ್ತೇವೆ! ತನ್ನ ಹೇಳಿಕೆ ಹಿಂಪಡೆದ ವಿದ್ಯಾರ್ಥಿನಿ ಕೊಟ್ಟ ಸ್ಪಷ್ಟನೆ ಹೀಗಿದೆ..