ಹಿಂದು ಯುವಕ-ಮುಸ್ಲಿಂ ಯುವತಿಯ ಲವ್ ಸ್ಟೋರಿ: ಮದುವೆಯಾದ ಬಳಿಕ ನಡೀತು ಭಾರೀ ಹೈಡ್ರಾಮಾ!

ಕೊಪ್ಪಳ: ಒಂದು ವರ್ಷದಿಂದ ಪ್ರೀತಿಸುತ್ತಿದ್ದ ಅಂತರ್ಧಮೀಯ ಜೋಡಿ, 5 ದಿನದ ಹಿಂದೆ ಮನೆ ಬಿಟ್ಟು ಹೋಗಿ ಮದುವೆ ಆಗಿದೆ. ಇದೀಗ ನವ ದಂಪತಿ ರಕ್ಷಣೆ ಕೋರಿ ಪೊಲೀಸ್ ಠಾಣೆಗೆ ಬಂದಿದ್ದು, ಎರಡೂ ಗುಂಪಿನ ಮುಖಂಡರು ಠಾಣೆಗೆ ದೌಡಾಯಿಸಿದ್ದಾರೆ. ನಿನ್ನೆ ಸಂಜೆಯಿಂದಲೂ ಹೈಡ್ರಾಮ ಶುರುವಾಗಿದ್ದು, ಮದುವೆ ಪ್ರಹಸನ ಇಂದು ಮುಂದುವರಿಯಿತು. ಕನಕಗಿರಿ ಪಟ್ಟಣದ 21 ವರ್ಷದ ದಿಲ್ ಶಾದ್ ಬೆಗಂ‌ ಮತ್ತು 22 ವರ್ಷದ ಕನಕರೆಡ್ಡಿ ಪ್ರೇಮ ವಿವಾಹ ಪ್ರಕರಣ ನಿನ್ನೆಯಿಂದ ದಿನಕ್ಕೊಂದು ಹೈಡ್ರಾಮಾ ಸೃಷ್ಠಿ ಮಾಡಿತು. ಪ್ರೀತಿಸಿ … Continue reading ಹಿಂದು ಯುವಕ-ಮುಸ್ಲಿಂ ಯುವತಿಯ ಲವ್ ಸ್ಟೋರಿ: ಮದುವೆಯಾದ ಬಳಿಕ ನಡೀತು ಭಾರೀ ಹೈಡ್ರಾಮಾ!