ಮಹಿಳೆಯೊಂದಿಗೆ ಅಸಭ್ಯ ವರ್ತನೆ ಆರೋಪ: ವ್ಯಕ್ತಿಯೊಬ್ಬನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ

ಕೊಪ್ಪಳ: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದನೆಂದು ವ್ಯಕ್ತಿಯೊಬ್ಬನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರುವ ಘಟನೆ ಕುಷ್ಟಗಿ ತಾಲೂಕು ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ. ಪ್ರಕಾಶ ಪೂಜಾರ ಎಂಬ ವ್ಯಕ್ತಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಲಾಗಿದೆ. ಈ ದೃಶ್ಯವನ್ನು ಮೊಬೈಲ್​ನಲ್ಲಿ ಸೆರೆಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗಿದೆ. ಮೆರವಣಿಗೆ ಮಾಡುವಾಗ ಮಹಿಳೆಯೊಬ್ಬಳು ಚಪ್ಪಲಿಯಿಂದ ಥಳಿಸಿರುವ ದೃಶ್ಯ ವಿಡಿಯೋದಲ್ಲಿದೆ. ಚಪ್ಪಲಿಯಿಂದ ಥಳಿಸುತ್ತಲೇ ಮೆರವಣಿಗೆ ಮಾಡಲಾಗಿದೆ. ಸುಮಾರು ಎಂಟು ಜನ ಸೇರಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದಾರೆ. ಇದರ … Continue reading ಮಹಿಳೆಯೊಂದಿಗೆ ಅಸಭ್ಯ ವರ್ತನೆ ಆರೋಪ: ವ್ಯಕ್ತಿಯೊಬ್ಬನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ