ಪ್ರೇಯಸಿಗಾಗಿ ಪರಿಚಯಸ್ಥರ ಮನೆಯಲ್ಲೇ ಕಳ್ಳತನ ಮಾಡುತ್ತಿದ್ದ ಆರೋಪಿ ಸಿಕ್ಕಿಬಿದ್ದಿದ್ದೇ ರೋಚಕ!

ಬೆಂಗಳೂರು: ಪ್ರಿಯತಮೆ ಹಾಗೂ ಶೋಕಿಗಾಗಿ ಪರಿಚಯಸ್ಥರ ಮನೆಯಲ್ಲೇ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಕೆ.ಪಿ. ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ನವೀನ್ ಕುಮಾರ್ (22) ಬಂಧಿತ ಆರೋಪಿ. ಈತ ಕೆ.ಪಿ ಅಗ್ರಹಾರ ನಿವಾಸಿ. ಬಂಧಿತನಿಂದ 4 ಲಕ್ಷ 90 ಸಾವಿರ ರೂಪಾಯಿ ಮೌಲ್ಯದ 109 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ನವೀನ್​ ಪರಿಚಯಸ್ಥ ಶಿವಶಂಕರಯ್ಯ ಎಂಬುವರ ಮನೆಯಲ್ಲಿ ಮಾರ್ಚ್ 28 ರಂದು ಕಳ್ಳತನ ನಡೆದಿತ್ತು. ಅಂದು ಶಿವಶಂಕರಯ್ಯ ಅವರ ಪತ್ನಿ ನವೀನ್ ಮನೆಗೆ ಬಂದಿದ್ದರು. ನವೀನ್, ತಾಯಿ ಜೊತೆಗೆ ಮಾತನಾಡುವಾಗ … Continue reading ಪ್ರೇಯಸಿಗಾಗಿ ಪರಿಚಯಸ್ಥರ ಮನೆಯಲ್ಲೇ ಕಳ್ಳತನ ಮಾಡುತ್ತಿದ್ದ ಆರೋಪಿ ಸಿಕ್ಕಿಬಿದ್ದಿದ್ದೇ ರೋಚಕ!