More

    ಸಂತೋಷ್ ಪಾಟೀಲ್ ಸಾವು ಪ್ರಕರಣ: ಸಚಿವ ಕೆ.ಎಸ್.ಈಶ್ವರಪ್ಪಗೆ ಬಿಗ್ ರಿಲೀಫ್ ಕೊಟ್ಟ ಸಿಎಂ ಬೊಮ್ಮಾಯಿ!

    ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಅಸಹಜ ಸಾವಿನ ಪ್ರಾಥಮಿಕ ವರದಿ ಬರುವವರೆಗೂ ಸಚಿವರಿಂದ ರಾಜೀನಾಮೆ ಪಡೆಯುವುದಿಲ್ಲ ಎಂದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದು, ಈಶ್ವರಪ್ಪಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.

    ಬೆಂಗಳೂರಿನಲ್ಲಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಈಗಾಗಲೇ ಗ್ರಾಮೀಣಾಭಿವೃದ್ದಿ ಸಚಿವ ಈಶ್ವರಪ್ಪ ಅವರಿಂದಲೇ ನಾನು ಸ್ಪಷ್ಟನೆ ಪಡೆದುಕೊಂಡಿದ್ದೇನೆ.

    ಪ್ರಕರಣಕ್ಕೂ ಸಚಿವರಿಗೂ ಸಂಬಂಧವಿಲ್ಲ ಎಂದು ಮೇಲ್ನೋಟಕ್ಕೆ ಅನಿಸುತ್ತಿದೆ. ಈಗ ಇಲಾಖೆಯಿಂದ ಏನೆಲ್ಲ ಸ್ಪಷ್ಟನೆ ಬೇಕೋ, ಅದನ್ನು ಪಡೆದಿದ್ದು ಆಗಿದೆ. ಇನ್ನು ಪ್ರಕರಣ ತನಿಖೆಗೆ ವಹಿಸಿ, ಪ್ರಾಥಮಿಕ ವರದಿಗಾಗಿ ಕಾಯುತ್ತಿದ್ದೇವೆ. ಹೀಗಾಗಿ, ಪ್ರಾಥಮಿಕ ವರದಿ ಬರುವವರೆಗೂ ಸಚಿವರಿಂದ ರಾಜೀನಾಮೆ ಪಡೆಯುವುದಿಲ್ಲ ಎಂದು ಬಿಮ್ಮಾಯಿ ಸ್ಪಷ್ಟನೆ ನೀಡಿದರು.

    RCB ಟ್ರೋಫಿ ಗೆಲ್ಲೋವರೆಗೂ ಮದ್ವೆಯಾಗಲ್ಲ ಎಂದ ಮಹಿಳಾ ಅಭಿಮಾನಿ: ಕ್ರಿಕೆಟಿಗ ಅಮಿತ್​ ಮಿಶ್ರಾ ಕಾಮೆಂಟ್​ ವೈರಲ್​

    ಸಹ್ಯಾದ್ರಿ ಹುಲಿ ಸಂರಕ್ಷಿತಾರಣ್ಯದಲ್ಲಿ ಬೆಂಗಾಲ್​ ಮಾನಿಟರ್​ ಉಡದ ಮೇಲೆ ಗ್ಯಾಂಗ್​ರೇಪ್​: ನಾಲ್ವರ ಬಂಧನ

    ನೋಡ ನೋಡುತ್ತಿದ್ದಂತೆ ಕಾಂಕ್ರಿಟ್​ ಚಪ್ಪಡಿ ಕುಸಿದು ಚರಂಡಿ ಒಳಗೆ ಬಿದ್ದ ಐವರು: ಭಯಾನಕ ದೃಶ್ಯ ಸೆರೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts