ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು: ಪ್ರಧಾನಿ ನಿವಾಸಕ್ಕೆ ಬೆಂಕಿಯಿಟ್ಟ ಪ್ರತಿಭಟನಾಕಾರರು, ಅಧ್ಯಕ್ಷರ ರಾಜೀನಾಮೆಗೆ ದಿನ ಫಿಕ್ಸ್​

ಕೊಲಂಬೋ: ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಹಣಕಾಸು ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಉದ್ರಿಕ್ತ ಪ್ರತಿಭಟನಾಕಾರರು ಪ್ರಧಾನಿ ರನಿಲ್​ ವಿಕ್ರಮಸಿಂಘೆ ಅವರ ಖಾಸಗಿ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ. ಈಗಾಗಲೇ ವಿಕ್ರಮಸಿಂಘೆ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಂಕಷ್ಟ ಸಮಯದಲ್ಲಿ ರಾಜಕೀಯ ವಿಪ್ಲವಗಳಿಂದ ಬೇಸತ್ತಿರುವ ಶ್ರೀಲಂಕಾ ಜನರು ಸರ್ಕಾರದ ವಿರುದ್ಧ ದಂಗೆಯೆದ್ದಿದ್ದಾರೆ. ನಿನ್ನೆ (ಜುಲೈ 9) ಪ್ರತಿಭಟನೆ ದಿಢೀರ್​ ಸ್ಫೋಟಗೊಂಡಿತು. ಸಾವಿರಾರು ಮಂದಿ ಅಧ್ಯಕ್ಷ ಗೋತಬಯ ರಾಜಪಕ್ಷೆ ಅವರ ಅರಮನೆ ನುಗ್ಗಿ ಬೇಕಾದನ್ನು ತಿಂದು, ಈಜು ಕೊಳಕ್ಕೆ ಜಿಗಿದು ಆಯಾಗಿ … Continue reading ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು: ಪ್ರಧಾನಿ ನಿವಾಸಕ್ಕೆ ಬೆಂಕಿಯಿಟ್ಟ ಪ್ರತಿಭಟನಾಕಾರರು, ಅಧ್ಯಕ್ಷರ ರಾಜೀನಾಮೆಗೆ ದಿನ ಫಿಕ್ಸ್​