ತನ್ನೊಂದಿಗೆ ಮಲಗುವಂತೆ ನಟಿಗೆ ಆಹ್ವಾನ ನೀಡಿದ ಪ್ರಾಧ್ಯಾಪಕ: ಜಾಲತಾಣದಲ್ಲಿ ಅಳಲು ತೋಡಿಕೊಂಡ ನಟಿ!

ಚೆನ್ನೈ: ಇಂದು ಪ್ರತಿಯೊಬ್ಬರಿಗೂ ಸಹ ಸಾಮಾಜಿಕ ಜಾಲತಾಣ ಪ್ರವೇಶ ಮುಕ್ತವಾಗಿದೆ. ಹೀಗಾಗಿ ಸಣ್ಣ ತಪ್ಪು ಮಾಡಿದರೂ ಸೆಲೆಬ್ರಿಟಿಗಳು ಟ್ರೋಲ್​ ಆಗುವುದು ಸಾಮಾನ್ಯವಾಗಿದೆ. ಅಲ್ಲದೆ, ಕೆಲವೊಮ್ಮೆ ನೆಟ್ಟಿಗರಿಂದ ಮುಜುಗರ ಸಹ ಅನುಭವಿಸುತ್ತಾರೆ. ಇಂಥಹ ಸನ್ನಿವೇಶಗಳನ್ನು ಸೆಲೆಬ್ರಿಟಿಗಳು ಹಂಚಿಕೊಳ್ಳುವುದು ಸಹ ಇದೇ ಜಾಲತಾಣ ವೇದಿಕೆಯಲ್ಲೆ. ತಮಿಳು ನಟಿ ಸೌಂದರ್ಯ ನಂದಕುಮಾರ್​ ಅವರು ಪ್ರಾಧ್ಯಾಪಕರೊಬ್ಬರಿಂದ ಕಿರುಕುಳ ಅನುಭವಿಸಿದ್ದಾರೆ. ತಾನೊಬ್ಬ ಲೆಕ್ಚರರ್​ ಎಂದು ಇನ್​​ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಕೆಟ್ಟದಾಗಿ ಮಾತನಾಡುವ ಮೂಲಕ ನಟಿಗೆ ಕಿರುಕುಳ ನೀಡಿದ್ದಾರೆ. ನೀನು ನನ್ನೊಂದಿಗೆ ಮಲಗುವೆಯಾ? ಮಲಗುವುದಾದರೆ … Continue reading ತನ್ನೊಂದಿಗೆ ಮಲಗುವಂತೆ ನಟಿಗೆ ಆಹ್ವಾನ ನೀಡಿದ ಪ್ರಾಧ್ಯಾಪಕ: ಜಾಲತಾಣದಲ್ಲಿ ಅಳಲು ತೋಡಿಕೊಂಡ ನಟಿ!