ಪಾಲಕರ ವಿರೋಧದ ಮಧ್ಯೆಯೂ ಪ್ರೀತಿಸಿ ಮದ್ವೆಯಾದ ಮರುದಿನವೇ ಗಂಡನಿಗೆ ಶಾಕ್​ ಕೊಟ್ಟ ಯುವತಿ!

ಬೆಂಗಳೂರು: ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಬುಧವಾರ (ಜೂ.1) ಅಪಹರಣ ಪ್ರಕರಣವೊಂದು ದಾಖಲಾಗಿತ್ತು. ಯುವತಿಯ ತಂದೆ 20 ಜನರ ಗ್ಯಾಂಗ್​ನೊಂದಿಗೆ ಬಂದು ವಿರೋಧದ ನಡುವೆಯೂ ಮದುವೆಯಾಗಿದ್ದ ಮಗಳನ್ನು ಅಪಹರಿಸಿದ್ದರು. ಈ ವೇಳೆ ತಡೆಯಲು ಬಂದು ವರ ಹಾಗೂ ಅವರ ಸಂಬಂಧಿಕರ ಮೇಲೆ ಹಲ್ಲೆ ಮಾಡಿದ್ದರು. ಈ ಸಂಬಂಧ ದೂರು ದಾಖಲಾಗಿತ್ತು. ಇದೀಗ ಈ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಅಪಹರಣವಾಗಿದ್ದ ಯುವತಿಯೇ ಇದೀಗ ತನ್ನ ವರಸೆ ಬದಲಿಸಿದ್ದು, ಮದುವೆಯಾದವನ ಮೇಲೆಯೇ ದೂರು ದಾಖಲಿಸಲು ಮುಂದಾಗಿದ್ದಾಳೆ. ಮದುವೆಯಾಗಿರುವ ಜಲಜಾ … Continue reading ಪಾಲಕರ ವಿರೋಧದ ಮಧ್ಯೆಯೂ ಪ್ರೀತಿಸಿ ಮದ್ವೆಯಾದ ಮರುದಿನವೇ ಗಂಡನಿಗೆ ಶಾಕ್​ ಕೊಟ್ಟ ಯುವತಿ!