FTII ನೂತನ ಅಧ್ಯಕ್ಷರಾಗಿ ನಟ ಮಾಧವನ್​​ ಆಯ್ಕೆ

ನವದೆಹಲಿ: ದಕ್ಷಿಣ ಭಾರತದ ಖ್ಯಾತ ನಟ ಆರ್​.ಮಾಧವನ್​ ಅವರನ್ನು ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ(FTII) ಅಧ್ಯಕ್ಷರಾಗಿ, ಆಡಳಿತ ಮಂಡಳಿ ಚೇರ್​ಮನ್​ ಆಗಿ ನಾಮನಿರ್ದೇಶನಗೊಂಡಿದ್ದಾರೆ. ಈ ಕುರಿತು ಕೇಂದ್ರ ಸಚಿವ ಅನುರಾಗ್​ ಠಾಕೂರ್​ ಅವರು ಟ್ವೀಟ್​ ಮಾಡಿ ತಿಳಿಸಿದ್ದಾರೆ. ಇತ್ತೀಚಿಗೆ ಮಾಧವನ್​ ನಟನೆಯ ರಾಕೆಟ್ರಿ: ದಿ ನಂಬಿ ಎಫೆಕ್ಸ್​ ಚಿತ್ರಕ್ಕೆ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಲಭಿಸಿತ್ತು. FTIIನ ನೂತನ ಅಧ್ಯಕ್ಷ ಹಾಗೂ ಚೇರ್​ಮನ್​ ಆಗಿ ನಾಮನಿರ್ದೇಶನಗೊಂಡ ಮಾಧವನ್​ ಅವರಿಗೆ ಅಭಿನಂದನೆಗಳು. ನಿಮ್ಮ ಅನುಭವವು ಈ ಸಂಸ್ಥೆಯನ್ನು … Continue reading FTII ನೂತನ ಅಧ್ಯಕ್ಷರಾಗಿ ನಟ ಮಾಧವನ್​​ ಆಯ್ಕೆ