ದಿ ಕಾಶ್ಮೀರ್​ ಫೈಲ್ಸ್​ ಚಿತ್ರದ ಬಗ್ಗೆ ಟ್ವೀಟ್​ ಮಾಡಿದ ಐಎಎಸ್​ ಅಧಿಕಾರಿಗೆ ಶಾಕ್​ ಕೊಟ್ಟ ಸರ್ಕಾರ!

ಭೋಪಾಲ್​: ದೇಶಾದ್ಯಂತ ಪರ-ವಿರೋಧ ಚರ್ಚೆಗೆ ಕಾರಣವಾಗಿರುವ ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ “ದಿ ಕಾಶ್ಮೀರ್​ ಫೈಲ್ಸ್​” ಚಿತ್ರದ ಬಗ್ಗೆ ವಿವಾದಾತ್ಮಕ ಟ್ವೀಟ್​ ಮಾಡಿರುವ ಮಧ್ಯಪ್ರದೇಶದ ಐಎಸ್​ಎಸ್​ ಅಧಿಕಾರಿಗೆ ಸಂಕಷ್ಟ ಎದುರಾಗಿದೆ. ಅಧಿಕಾರಿಗೆ ನೋಟಿಸ್​ ನೀಡುವುದಾಗಿ ಗೃಹ ಸಚಿವ ನಾರೋತ್ತಮ್​ ಮಿಶ್ರಾ ಅವರು ಬುಧವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮಧ್ಯಪ್ರದೇಶದ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಆಗಿರುವ ಐಎಎಸ್​ ಅಧಿಕಾರಿ ನಿಯಾಜ್​ ಖಾನ್​ ದಿ ಕಾಶ್ಮೀರ್​ ಫೈಲ್ಸ್​ ಚಿತ್ರದ ಬಗ್ಗೆ ನಿನ್ನೆ ಟ್ವೀಟ್​ ಮಾಡಿದ್ದರು. ಅದರಲ್ಲಿ ದೇಶಾದ್ಯಂತ ಅನೇಕ ರಾಜ್ಯಗಳಲ್ಲಿ ನಡೆದ ಹೆಚ್ಚಿನ … Continue reading ದಿ ಕಾಶ್ಮೀರ್​ ಫೈಲ್ಸ್​ ಚಿತ್ರದ ಬಗ್ಗೆ ಟ್ವೀಟ್​ ಮಾಡಿದ ಐಎಎಸ್​ ಅಧಿಕಾರಿಗೆ ಶಾಕ್​ ಕೊಟ್ಟ ಸರ್ಕಾರ!