ಹಾಟ್​ ವಿಡಿಯೋ ಹರಿಬಿಟ್ಟು ಅಭಿಮಾನಿ ಮನಸ್ಸಿಗೆ ನೋವುಂಟು ಮಾಡಿದ ಮಲಯಾಳಿ ಬ್ಯೂಟಿ ಮೀರಾ ಜಾಸ್ಮಿನ್!

ಕೊಚ್ಚಿ: ಮಲಯಾಳಂ ಬ್ಯೂಟಿ ಮೀರಾ ಜಾಸ್ಮಿನ್​ ಯಾರಿಗೆ ತಾನೇ ಗೊತ್ತಿಲ್ಲ. ಒಂದು ಕಾಲದಲ್ಲಿ ಬಹುಬೇಡಿಕೆಯ ನಟಿಯಾಗಿದ್ದ ಜಾಸ್ಮಿನ್​ ಕಾಲಾನಂತರದಲ್ಲಿ ಕಣ್ಮರೆಯಾಗಿದ್ದರು. ಸಾಮಾಜಿಕ ಜಾಲತಾಣದಲ್ಲಿಯೂ ಅವರ ಉಪಸ್ಥಿತಿ ಇರಲಿಲ್ಲ. ಜಾಸ್ಮಿನ್​ ಎಲ್ಲಿ ಹೋದರು ಎಂದು ಬಹುತೇಕರು ಹುಡುಕಾಟ ನಡೆಸುತ್ತಿದ್ದರು. ಮದುವೆ ಬಳಿಕ ಚಿತ್ರರಂಗದಿಂದ ದೂರಾಗಿದ್ದ ಜಾಸ್ಮಿನ್​, ಕಳೆದ ಜನವರಿಯಲ್ಲಿ ಇನ್​ಸ್ಟಾಗ್ರಾಂಗೆ ಎಂಟ್ರಿ ನೀಡಿದ್ದರು. ಜ.20ರಂದು ಇನ್​ಸ್ಟಾಗ್ರಾಂ ಖಾತೆಯನ್ನು ತೆರೆದಿದ್ದ ಮೀರಾ ಜಾಸ್ಮಿನ್​ ಇನ್ನು ಮುಂದೆ ಅಭಿಮಾನಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಹೇಳಿಕೊಂಡಿದ್ದರು. ಅಭಿಮಾನಿಗಳಿಗೂ ಇದು ಖುಷಿಯಾಗಿತ್ತು. ಅಂದಿನಿಂದ ನಿರಂತರವಾಗಿ ಫೋಟೋ … Continue reading ಹಾಟ್​ ವಿಡಿಯೋ ಹರಿಬಿಟ್ಟು ಅಭಿಮಾನಿ ಮನಸ್ಸಿಗೆ ನೋವುಂಟು ಮಾಡಿದ ಮಲಯಾಳಿ ಬ್ಯೂಟಿ ಮೀರಾ ಜಾಸ್ಮಿನ್!