ದೀಪಿಕಾ ಈಗ ಏನು ಮಾಡಿದ್ದಾರೋ ಅದನ್ನು 15 ವರ್ಷದ ಹಿಂದೆಯೇ ನಾನು ಮಾಡಿದ್ದೆ: ಮಲ್ಲಿಕಾರ ನೋವಿನ ಮಾತಿದು

ಮುಂಬೈ: ಮರ್ಡರ್​ ಸಿನಿಮಾ ಮೂಲಕ ಬಾಲಿವುಡ್​ನಲ್ಲಿ ಸಂಚಲನ ಮೂಡಿಸಿದ ಬೋಲ್ಡ್​ ಬ್ಯೂಟಿ ಮಲ್ಲಿಕಾ ಶೆರಾವತ್ ಸಾಕಷ್ಟು ವರ್ಷಗಳ ಬಳಿಕ ಮತ್ತೆ ಬಣ್ಣ ಹಚ್ಚಿದ್ದು, ತಮ್ಮ ಮುಂದಿನ “ಆರ್​ಕೆ” ಚಿತ್ರದ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ವೃತ್ತಿ ಜೀವನದ ಆರಂಭದಲ್ಲೇ ಮರ್ಡರ್​ ಸಿನಿಮಾದಲ್ಲಿ ಬಿಕಿನಿ ಮತ್ತು ಕಿಸ್ಸಿಂಗ್​ ದೃಶ್ಯಗಳಲ್ಲಿ ಮೈಚಳಿ ಬಿಟ್ಟು ಮಲ್ಲಿಕಾ ಶೆರಾವತ್​ ನಟಿಸಿದ್ದರು. ತುಂಬಾ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದರಿಂದ ಅನೇಕ ಜನರಿಂದ ಟೀಕೆಗೆ ಗುರಿಯಾಗಿದ್ದರು. ಅಂದು ಅನುಭವಿಸಿದ ನೋವುಗಳನ್ನು ತಮ್ಮ ಆರ್​ಕೆ ಚಿತ್ರದ ಪ್ರಚಾರದ ವೇಳೆ ಮಾಧ್ಯಮಗಳ … Continue reading ದೀಪಿಕಾ ಈಗ ಏನು ಮಾಡಿದ್ದಾರೋ ಅದನ್ನು 15 ವರ್ಷದ ಹಿಂದೆಯೇ ನಾನು ಮಾಡಿದ್ದೆ: ಮಲ್ಲಿಕಾರ ನೋವಿನ ಮಾತಿದು