ಕೇಳಬಾರದ ಪ್ರಶ್ನೆ ಕೇಳಿ ನಟಿ ಮಾಳವಿಕರಿಂದ ಮುಖಕ್ಕೆ ಮಂಗಳಾರತಿ ಮಾಡಿಸಿಕೊಂಡ ನೆಟ್ಟಿಗ..!

ಚೆನ್ನೈ: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸೆಲೆಬ್ರಿಟಿಗಳನ್ನು ಟ್ರೋಲ್​ ಮಾಡುವ ಹಾಗೂ ಇಲ್ಲಸಲ್ಲದ್ದನ್ನು ಕೇಳಿ ಬೇಸರ ಉಂಟು ಮಾಡುವ ಚಾಳಿ ಸಾಮಾನ್ಯವಾಗಿ ಬಿಟ್ಟಿದೆ. ಅದರಲ್ಲೂ ನಟಿಯರ ಮನಸ್ಸು ಕದಡುವಂತಹ ಕಾಮೆಂಟ್​ ಮಾಡುವುದು ಕೆಲ ನೆಟ್ಟಿಗರಿಗೆ ಅಭ್ಯಾಸವಾಗಿದೆ. ಒಂದಿಷ್ಟು ನಟಿಯರು ಕಾಮೆಂಟ್​ಗಳನ್ನು ನಿರ್ಲಕ್ಷಿಸಿದರೆ, ಇನ್ನೊಂದಿಷ್ಟು ನಟಿಯರು ತಮ್ಮ ವಿರುದ್ಧದ ಕಾಮೆಂಟ್​ಗಳಿಗೆ ತಕ್ಕ ಉತ್ತರ ನೀಡುವುದನ್ನು ನೋಡಿದ್ದೇವೆ. ಇದೀಗ ಅದೇ ರೀತಿಯ ಕಾಮೆಂಟ್​ಗೆ ಸೌತ್​ ಬ್ಯೂಟಿ ಮಾಳವಿಕ ಮೋಹನನ್​ ಉತ್ತರ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯವಾಗಿರುವ ಮಾಳವಿಕ, ಆಗಾಗ ಅಭಿಮಾನಿಗಳ … Continue reading ಕೇಳಬಾರದ ಪ್ರಶ್ನೆ ಕೇಳಿ ನಟಿ ಮಾಳವಿಕರಿಂದ ಮುಖಕ್ಕೆ ಮಂಗಳಾರತಿ ಮಾಡಿಸಿಕೊಂಡ ನೆಟ್ಟಿಗ..!