ನಟ ವಿಜಯ್​ ಕಚೇರಿ ಬಳಿ ವ್ಯಕ್ತಿಯೊಬ್ಬರ ಶವ ಪತ್ತೆ: ತೀವ್ರ ಚರ್ಚೆ ಹುಟ್ಟು ಹಾಕಿದ ಸಾವಿಗೆ ಕಾರಣ ಬಹಿರಂಗ

ಚೆನ್ನೈ: ಚೆನ್ನೈ ಹೊರವಲಯದ ಪನೈಯುರ್​ನಲ್ಲಿರುವ ಕಾಲಿವುಡ್​ ಸೂಪರ್​ ಸ್ಟಾರ್​ ನಟ ವಿಜಯ್​ ಅವರ ಕಚೇರಿಯ ಆವರಣದಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಶುಕ್ರವಾರ ಮುಂಜಾನೆ ಪತ್ತೆಯಾಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಮೃತ ವ್ಯಕ್ತಿಯನ್ನು ಪ್ರಭಾಕರನ್​ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ ವಿಜಯ್ ಮಕ್ಕಳ್ ಇಯಕ್ಕಂನ ಮುಖ್ಯ ಕಚೇರಿಯು ಇಸಿಆರ್ ರಸ್ತೆಯಲ್ಲಿರುವ ಪನೈಯೂರಿನಲ್ಲಿರುವ ಬಂಗಲೆಯೊಂದರಲ್ಲಿ ಕಾರ್ಯನಿರ್ವಹಿಸುತ್ತದೆ. ಕಟ್ಟಡವನ್ನು ಈಗ ನವೀಕರಿಸಲಾಗುತ್ತಿದ್ದು, ಹಳೆ ವಾಷರಮನ್‌ಪೇಟೆ ಮೂಲದ ಪ್ರಭಾಕರನ್ ಎಂಬ ಪೇಂಟರ್ ಒಂದು ತಿಂಗಳಿನಿಂದ ಗುತ್ತಿಗೆ ಆಧಾರದ ಮೇಲೆ ಬಂಗಲೆಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲ … Continue reading ನಟ ವಿಜಯ್​ ಕಚೇರಿ ಬಳಿ ವ್ಯಕ್ತಿಯೊಬ್ಬರ ಶವ ಪತ್ತೆ: ತೀವ್ರ ಚರ್ಚೆ ಹುಟ್ಟು ಹಾಕಿದ ಸಾವಿಗೆ ಕಾರಣ ಬಹಿರಂಗ