ಗರ್ಲ್​ಫ್ರೆಂಡ್​ ಜತೆ ಶಾಪಿಂಗ್​ ಮಾಡುವಾಗ ಪತ್ನಿಯ ಕೈಗೆ ಸಿಕ್ಕಿಬಿದ್ದ ಪತಿ: ಮುಂದೇನಾಯ್ತು ವಿಡಿಯೋ ನೋಡಿ…

ನವದೆಹಲಿ: ಗರ್ಲ್​ಫ್ರೆಂಡ್​ ಜತೆ ಶಾಪಿಂಗ್​ ಮಾಡುವ ವೇಳೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಂಡನಿಗೆ ಪತ್ನಿ ಜನನಿಬಿಡ ರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್​ ಮಾರುಕಟ್ಟೆಯಲ್ಲಿ ನಡೆದಿದೆ. ಕರ್ವಾ ಚೌತ್​ ಹಿನ್ನೆಲೆಯಲ್ಲಿ ಪ್ರೇಯಸಿ ಜತೆ ಶಾಪಿಂಗ್​ ಮಾಡುವಾಗ ಗಂಡ ಸಿಕ್ಕಿಬಿದ್ದಿದ್ದಾನೆ. ಘಟನೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪತ್ನಿಯು ತನ್ನ ಫ್ರೆಂಡ್ಸ್ ಜೊತೆ ಸೇರಿಕೊಂಡು ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಂಡನ ಕಾಲರ್​ ಹಿಡಿದು ಜನ ಜಂಗುಳಿಯ ನಡುವೆಯೇ ಥಳಿಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ರಕ್ಷಣೆಗೆ … Continue reading ಗರ್ಲ್​ಫ್ರೆಂಡ್​ ಜತೆ ಶಾಪಿಂಗ್​ ಮಾಡುವಾಗ ಪತ್ನಿಯ ಕೈಗೆ ಸಿಕ್ಕಿಬಿದ್ದ ಪತಿ: ಮುಂದೇನಾಯ್ತು ವಿಡಿಯೋ ನೋಡಿ…