ಮದ್ವೆಯಾಗಿದ್ರೂ ಪರವಾಗಿಲ್ಲ ತೆಲುಗು ಸ್ಟಾರ್​ ನಟ ಒಪ್ಪಿದ್ರೆ ಈಗಲೂ ಡೇಟಿಂಗ್​ಗೆ ರೆಡಿ ಅಂದ್ರು ವಿಶ್ವ ಸುಂದರಿ!

ಹೈದರಾಬಾದ್​: ಮಾಡೆಲಿಂಗ್ ಕ್ಷೇತ್ರದಲ್ಲಿ ಮಾನುಷಿ ಚಿಲ್ಲರ್ ಹೆಸರು ಚಿರಪರಿಚಿತ. 2017ರಲ್ಲಿ ವಿಶ್ವ ಸುಂದರಿ ಕಿರೀಟ ಮುಡಿಗೇರುತ್ತಿದ್ದಂತೆ, ರಾಷ್ಟ್ರದ ಗಮನ ಸೆಳೆದಿದ್ದರು ಈ ಹರಿಯಾಣ ತರುಣಿ. ಆದರೆ, ವಿಶ್ವ ಸುಂದರಿ ಪಟ್ಟ ಸಿಕ್ಕ ಬಳಿಕ ಅವರ ಸಿನಿಮಾ ಕರಿಯರ್ ಮಾತ್ರ ವೇಗ ಪಡೆದುಕೊಳ್ಳಲೇ ಇಲ್ಲ. ಸಾಕಷ್ಟು ಸಿನಿಮಾಗಳಲ್ಲಿ ಅವರ ಹೆಸರು ತಳುಕು ಹಾಕಿಕೊಂಡರೂ, ಅಧಿಕೃತ ಅಂತ ಆಗಿದ್ದು ಅಕ್ಷಯ್ ಕುಮಾರ್ ಜತೆಗಿನ ಪೃಥ್ವಿರಾಜ್​ ಸಿನಿಮಾವೊಂದೆ. ಇದೀಗ ಪೃಥ್ವಿರಾಜ್​ ಸಿನಿಮಾ ಬಿಡುಗಡೆಯಾಗಿದ್ದು, ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಬಿಡುಗಡೆಗು ಮುನ್ನ ಚಿತ್ರದ … Continue reading ಮದ್ವೆಯಾಗಿದ್ರೂ ಪರವಾಗಿಲ್ಲ ತೆಲುಗು ಸ್ಟಾರ್​ ನಟ ಒಪ್ಪಿದ್ರೆ ಈಗಲೂ ಡೇಟಿಂಗ್​ಗೆ ರೆಡಿ ಅಂದ್ರು ವಿಶ್ವ ಸುಂದರಿ!