ನಿದ್ರೆಯಿಲ್ಲದ ಅನೇಕ ರಾತ್ರಿಗಳನ್ನು ಕಳೆದಿದ್ದೇನೆ: ಅತ್ಯಂತ ನೋವಿನ ಸಂಗತಿ ಬಿಚ್ಚಿಟ್ಟ ಕೆಜಿಎಫ್​ ನಟಿ​

ಮುಂಬೈ: ಬಾಲಿವುಡ್​ ನಟಿ ರವೀನಾ ಟಂಡನ್ ಅವರು​ ಸದ್ಯ ತಮ್ಮ ಮುಂದಿನ ಚಿತ್ರ ಕೆಜಿಎಫ್​ ಚಾಪ್ಟರ್​ 2ಗಾಗಿ ಕಾಯುತ್ತಿದ್ದಾರೆ. ಇತ್ತೀಚೆಗೆ ಅವರು ಸಿನಿ ಇಂಡಸ್ಟ್ರಿಯಲ್ಲಿ ತಮ್ಮದೇ ಆದ ಹೆಸರನ್ನು ಮಾಡಲು ಪ್ರಯತ್ನಿಸುವಾಗ ಎದುರಿಸಿದ ಸಮಸ್ಯೆಗಳ ಬಗ್ಗೆ ಹೇಳಿಕೊಂಡಿದ್ದಾರೆ. ತಮ್ಮ ಸ್ವಂತ ಸಹೋದರನೊಂದಿಗೆ ಸಂಬಂಧವನ್ನು ತಳುಕು ಹಾಕಿ ಬರೆಯಲಾಗಿದ್ದ ಗಾಸಿಪ್​ ಒಂದನ್ನು ಸಂದರ್ಶನದಲ್ಲಿ ನೆನಪಿಸಿಕೊಂಡರು. ರವೀನಾ ಟಂಡನ್ ಅವರು ಪ್ಲಾಟೋನಿಕ್ ಸಂಬಂಧಗಳನ್ನು ಅನೇಕ ಪುರುಷರೊಂದಿಗೆ ಹಂಚಿಕೊಂಡಿದ್ದಾರೆ ಎಂತಲೂ ಬರೆಯಲಾಗಿತ್ತಂತೆ. ಈ ಎಲ್ಲ ಘಟನೆಗಳಿಂದ ಬಹಳಷ್ಟು ನೋವು ಅನುಭವಿಸಿದ್ದೇನೆಂದು ಟಂಡನ್​ … Continue reading ನಿದ್ರೆಯಿಲ್ಲದ ಅನೇಕ ರಾತ್ರಿಗಳನ್ನು ಕಳೆದಿದ್ದೇನೆ: ಅತ್ಯಂತ ನೋವಿನ ಸಂಗತಿ ಬಿಚ್ಚಿಟ್ಟ ಕೆಜಿಎಫ್​ ನಟಿ​