ಮದ್ವೆಯಾಗುವುದಾಗಿ ನಂಬಿಸಿ‌ ಯುವತಿ ಜತೆ ಪೋಟೋ ತೆಗೆಸಿಕೊಂಡು ಬ್ಲ್ಯಾಕ್‌ಮೇಲ್‌ ಮಾಡ್ತಿದ್ದ ವಂಚಕ ಅರೆಸ್ಟ್

ಬೆಂಗಳೂರು: ಕನ್ನಡ ಮ್ಯಾಟ್ರಿಮೋನಿಯಲ್ಲಿ ಪರಿಚಯವಾಗಿದ್ದ ಯುವತಿಗೆ ಮದುವೆಯಾಗುವುದಾಗಿ ಭರವಸೆ ನೀಡಿ ಆಕೆಯೊಂದಿಗೆ ತೆಗೆಸಿಕೊಂಡಿದ್ದ ಸಲುಗೆಯ ಪೋಟೊಗಳನ್ನೇ ಸೋಶಿಯಲ್ ಮೀಡಿಯಾದಲ್ಲಿ ಹಾಕುವುದಾಗಿ ಬೆದರಿಸಿ ಹಣಕ್ಕೆ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಆರೋಪಿಯನ್ನು ನಗರ ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಕೆಲ‌ ತಿಂಗಳ ಹಿಂದೆ ಯುವತಿಯು ಕನ್ನಡ ಮ್ಯಾಟ್ರಿಮೋನಿ ವೆಬ್ ಸೈಟಿನಲ್ಲಿ ರಿಜಿಸ್ಟರ್ ಮಾಡಿಕೊಂಡಿದ್ದಳು. ವಂಚಿಸುವ ಉದ್ದೇಶದಿಂದ ಬಂಧಿತ ಆರೋಪಿಯಾಗಿರುವ ರಾಜಾಜಿನಗರದ ನಿವಾಸಿ ವಿಜಯ್ ಕುಮಾರ್ ಸಹ ನೋಂದಾಯಿಸಿದ್ದ. ಮ್ಯಾಟ್ರಿಮೋನಿ‌‌ ಮುಖಾಂತರ ಇಬ್ಬರ ಪರಿಚಯವಾಗಿದೆ.‌ ಪರಿಚಯ ಸ್ನೇಹಕ್ಕೆ ತಿರುಗಿದೆ.‌ ಇದೇ ಸಲುಗೆಯಿಂದ … Continue reading ಮದ್ವೆಯಾಗುವುದಾಗಿ ನಂಬಿಸಿ‌ ಯುವತಿ ಜತೆ ಪೋಟೋ ತೆಗೆಸಿಕೊಂಡು ಬ್ಲ್ಯಾಕ್‌ಮೇಲ್‌ ಮಾಡ್ತಿದ್ದ ವಂಚಕ ಅರೆಸ್ಟ್