16 ದಿನದ ಹಿಂದಷ್ಟೇ ಮದ್ವೆಯಾಗಿದ್ದ ಯುವತಿ ದುರಂತ ಅಂತ್ಯ: ಬಾತ್​ರೂಮ್​ ಬಾಗಿಲು ತೆಗೆದವರಿಗೆ ಕಾದಿತ್ತು ಶಾಕ್​!

ಗುಂಟೂರು: ಮದುವೆಯಾದ ಕೇವಲ 16 ದಿನಗಳಲ್ಲೇ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ನಡೆದಿದೆ. ಚೈತನ್ಯ (19) ಮೃತ ನವವಿವಾಹಿತೆ. ಈಕೆ ಗುಂಟೂರಿನ ರೆಪಲ್ಲಿ ವಲಯದ ಎಡುಪಲ್ಲಿ ಗ್ರಾಮದ ನಿವಾಸಿ. 16 ದಿನಗಳ ಹಿಂದಷ್ಟೇ ಗುಂಟೂರು ಗ್ರಾಮೀಣ ವಲಯದ ದಾಸರಿಪಲೇಮ್​ ಗ್ರಾಮದ ಕೋಟಿ ಸಂಬಿರೆಡ್ಡಿ ಎಂಬಾತನೊಂದಿಗೆ ಸಪ್ತಪದಿ ತುಳಿದಿದ್ದಳು. ಸಂಬಿರೆಡ್ಡಿ ಹೈದರಾಬಾದ್​ ಸಾಫ್ಟ್​ವೇರ್​ ಕಂಪನಿ ಒಂದರ ಉದ್ಯೋಗಿ. ಪ್ರಸ್ತುತ ವರ್ಕ್​ ಫ್ರಮ್​ ಹೋಮ್​ ಮಾಡುತ್ತಿದ್ದ. ಹಬ್ಬದ ಹಿನ್ನೆಲೆಯಲ್ಲಿ 16 ದಿನಗಳ ಕಾಲ ತವರು ಮನೆಯಲ್ಲಿದ್ದ … Continue reading 16 ದಿನದ ಹಿಂದಷ್ಟೇ ಮದ್ವೆಯಾಗಿದ್ದ ಯುವತಿ ದುರಂತ ಅಂತ್ಯ: ಬಾತ್​ರೂಮ್​ ಬಾಗಿಲು ತೆಗೆದವರಿಗೆ ಕಾದಿತ್ತು ಶಾಕ್​!