ಸಾರ್ವಜನಿಕರ ಕ್ಷಮೆಯಾಚಿಸದಿದ್ರೆ ಭಾರತದಲ್ಲಿ ಉಳಿಯಲು ಬಿಡುವುದಿಲ್ಲ: ಸನ್ನಿ ಲಿಯೋನ್​ಗೆ ಅರ್ಚಕರ ಎಚ್ಚರಿಕೆ

ಲಖನೌ: ಉತ್ತರ ಪ್ರದೇಶದ ಮಥುರಾ ಮೂಲದ ಅರ್ಚಕರು ಬಾಲಿವುಡ್​ ಹಾಟ್​ ಬ್ಯೂಟಿ ಹಾಗೂ ಮಾಜಿ ನೀಲಿ ತಾರೆ ಸನ್ನಿ ಲಿಯೋನ್​ ಅವರ ಇತ್ತೀಚಿನ ವಿಡಿಯೋ ಆಲ್ಬಮ್​ ಅನ್ನು ಬ್ಯಾನ್​ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಮಧುಬನ ಮೇ ರಾಧಿಕಾ ನಾಚೇ ಎಂಬ ಹಾಡಿನಲ್ಲಿ ಸನ್ನಿ ಲಿಯೋನ್​ ಅಶ್ಲೀಲ ಡಾನ್ಸ್​ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದು, ಈ ಕೂಡಲೇ ವಿಡಿಯೋ ಸಾಂಗ್​ ಅನ್ನು ಬ್ಯಾನ್​ ಮಾಡಬೇಕು ಎಂದು ಮಥುರಾ ಅರ್ಚಕರು ಒತ್ತಾಯಿಸಿದ್ದಾರೆ. ಈ ಹಾಡನ್ನು ಮೂಲತಃ … Continue reading ಸಾರ್ವಜನಿಕರ ಕ್ಷಮೆಯಾಚಿಸದಿದ್ರೆ ಭಾರತದಲ್ಲಿ ಉಳಿಯಲು ಬಿಡುವುದಿಲ್ಲ: ಸನ್ನಿ ಲಿಯೋನ್​ಗೆ ಅರ್ಚಕರ ಎಚ್ಚರಿಕೆ