ಟೀಮ್​ ಇಂಡಿಯಾ ವಿರುದ್ಧ ಗೆಲುವು: ಪಾಕ್​ ಪರ ಘೋಷಣೆ ವಿರೋಧಿಸಿದ ವಿದ್ಯಾರ್ಥಿನಿಗೆ ಬೆದರಿಕೆ ಕರೆ

ಶ್ರೀನಗರ: ಟಿ20 ವಿಶ್ವಕಪ್​ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನ ಗೆಲುವು ದಾಖಲಿಸಿದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿರುವ ವೈದ್ಯಕೀಯ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಪಾಕ್​ ಪರ ಘೋಷಣೆ ಕೂಗಿ ವಿಜಯೋತ್ಸವ ಆಚರಿಸಿರುವ ಬಗ್ಗೆ ಈಗಾಗಲೇ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಆತಂಕಕಾರಿ ವಿಚಾರವೇನೆಂದರೆ, ಪಾಕ್​ ಘೋಷಣೆಗೆ ವಿರೋಧಿಸಿದ ವಿದ್ಯಾರ್ಥಿನಿಗೆ ಇದೀಗ ಬೆದರಿಕೆ ಕರೆಗಳು ಬರುತ್ತಿರುವುದಾಗಿ ತಿಳಿದುಬಂದಿದೆ. ಶ್ರೀನಗರದ ಸೌರದಲ್ಲಿರುವ ಸ್ಕಿಮ್ಸ್​ (SKIMS) ಕಾಲೇಜಿನ ಮೆಡಿಕಲ್​ ವಿದ್ಯಾರ್ಥಿನಿ ಅನನ್ಯ ಜಮ್ವಾಲ್​ಗೆ ಬೆದರಿಕೆ ಕರೆಗಳು ಬರುತ್ತಿವೆ. ಅಬ್ದುಲ್​ ಘಾಜಿ … Continue reading ಟೀಮ್​ ಇಂಡಿಯಾ ವಿರುದ್ಧ ಗೆಲುವು: ಪಾಕ್​ ಪರ ಘೋಷಣೆ ವಿರೋಧಿಸಿದ ವಿದ್ಯಾರ್ಥಿನಿಗೆ ಬೆದರಿಕೆ ಕರೆ