ಈವರೆಗೂ ನೋಡಿರದ ಮೀರಾ ಜಾಸ್ಮಿನ್ ಹಾಟ್​ ಅವತಾರ! ಮಲಯಾಳಿ ಬ್ಯೂಟಿಯ ಮೈಮಾಟಕ್ಕೆ ಫ್ಯಾನ್ಸ್​ ಫಿದಾ

ಕೊಚ್ಚಿ: ಮಲಯಾಳಂ ಬ್ಯೂಟಿ ಮೀರಾ ಜಾಸ್ಮಿನ್​ ಯಾರಿಗೆ ತಾನೇ ಗೊತ್ತಿಲ್ಲ. ಒಂದು ಕಾಲದಲ್ಲಿ ಬಹುಭಾಷೆಯ, ಬಹುಬೇಡಿಕೆಯ ನಟಿಯಾಗಿದ್ದ ಜಾಸ್ಮಿನ್,​ ಕಾಲಾನಂತರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಳಿಕ ಸಿನಿಮಾದಿಂದ ಕಣ್ಮರೆಯಾಗಿದ್ದರು. ಸಾಮಾಜಿಕ ಜಾಲತಾಣದಲ್ಲಿಯೂ ಅವರ ಉಪಸ್ಥಿತಿ ಇರಲಿಲ್ಲ. ಜಾಸ್ಮಿನ್​ ಎಲ್ಲಿ ಹೋದರು ಎಂದು ಬಹುತೇಕರು ಹುಡುಕಾಟ ನಡೆಸುತ್ತಿದ್ದರು. ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದು, ಗಂಡನಿಂದ ದೂರಾಗಿರುವ ಜಾಸ್ಮಿನ್​ ಇದೀಗ ಮಲಯಾಳಂ ಸಿನಿ ರಂಗದಲ್ಲಿ ಎರಡನೇ ಇನ್ನಿಂಗ್ಸ್​ ಆರಂಭಿಸಿದ್ದಾರೆ. ಸಾಮಾಜಿಕ ಜಲಾತಾಣದಿಂದ ದೂರವಾಗಿದ್ದ ಜಾಸ್ಮಿನ್​ ಕೆಲ ತಿಂಗಳ ಹಿಂದಷ್ಟೇ ಇನ್​ಸ್ಟಾಗ್ರಾಂಗೆ … Continue reading ಈವರೆಗೂ ನೋಡಿರದ ಮೀರಾ ಜಾಸ್ಮಿನ್ ಹಾಟ್​ ಅವತಾರ! ಮಲಯಾಳಿ ಬ್ಯೂಟಿಯ ಮೈಮಾಟಕ್ಕೆ ಫ್ಯಾನ್ಸ್​ ಫಿದಾ