ಇನ್​ಸ್ಟಾಗ್ರಾಂಗೆ ಎಂಟ್ರಿ ಕೊಟ್ಟ ಮೀರಾ ಜಾಸ್ಮಿನ್​: ಮೊದಲ ದಿನದ ಫಾಲೋವರ್ಸ್​ ಸಂಖ್ಯೆ ಕೇಳಿದ್ರೆ ಬೆರಗಾಗ್ತೀರಾ!

ಕೊಚ್ಚಿ: ಮಲಯಾಳಂ ಬ್ಯೂಟಿ ಮೀರಾ ಜಾಸ್ಮಿನ್​ ಯಾರಿಗೆ ತಾನೇ ಗೊತ್ತಿಲ್ಲ. ಒಂದು ಕಾಲದಲ್ಲಿ ಬಹುಬೇಡಿಕೆಯ ನಟಿಯಾಗಿದ್ದ ಜಾಸ್ಮಿನ್​ ಕಾಲಾನಂತರದಲ್ಲಿ ಕಣ್ಮರೆಯಾಗಿದ್ದರು. ಸಾಮಾಜಿಕ ಜಾಲತಾಣದಲ್ಲಿಯೂ ಅವರ ಉಪಸ್ಥಿತಿ ಇರಲಿಲ್ಲ. ಜಾಸ್ಮಿನ್​ ಎಲ್ಲಿ ಹೋದರು ಎಂದು ಬಹುತೇಕರು ಹುಡುಕಾಟ ನಡೆಸುತ್ತಿದ್ದರು. ಮದುವೆ ಬಳಿಕ ಚಿತ್ರರಂಗದಿಂದ ದೂರಾಗಿದ್ದ ಜಾಸ್ಮಿನ್​ ಇದೀಗ ಮತ್ತೊಮ್ಮೆ ಎಲ್ಲರ ಎದುರು ಬಂದಿದ್ದಾರೆ. ಹೌದು, ಮೀರಾ ಜಾಸ್ಮಿನ್​ ನಿನ್ನೆ (ಜ.20) ಇನ್​ಸ್ಟಾಗ್ರಾಂ ಖಾತೆಯನ್ನು ತೆರೆದಿದ್ದಾರೆ. ಇದುವರೆಗೂ ಜಾಲತಾಣದಿಂದ ಮತ್ತು ಸಿನಿಮಾದಿಂದ ಅಂತರ ಕಾಯ್ದುಕೊಂಡಿದ್ದ ಜಾಸ್ಮಿನ್​ ಇದೀಗ ದಿಢೀರ್​ ಇನ್​ಸ್ಟಾಗ್ರಾಂನಲ್ಲಿ … Continue reading ಇನ್​ಸ್ಟಾಗ್ರಾಂಗೆ ಎಂಟ್ರಿ ಕೊಟ್ಟ ಮೀರಾ ಜಾಸ್ಮಿನ್​: ಮೊದಲ ದಿನದ ಫಾಲೋವರ್ಸ್​ ಸಂಖ್ಯೆ ಕೇಳಿದ್ರೆ ಬೆರಗಾಗ್ತೀರಾ!