ಜಾಲತಾಣದಲ್ಲಿ ಬೋಲ್ಡ್​ ಫೋಟೋ ಹರಿಬಿಟ್ಟ ಮಲಯಾಳಿ ಬ್ಯೂಟಿ ಮೀರಾ ಜಾಸ್ಮಿನ್​..!

ಕೊಚ್ಚಿ: ಮಲಯಾಳಂ ಬ್ಯೂಟಿ ಮೀರಾ ಜಾಸ್ಮಿನ್​ ಯಾರಿಗೆ ತಾನೇ ಗೊತ್ತಿಲ್ಲ. ಒಂದು ಕಾಲದಲ್ಲಿ ಬಹುಬೇಡಿಕೆಯ ನಟಿಯಾಗಿದ್ದ ಜಾಸ್ಮಿನ್​ ಕಾಲಾನಂತರದಲ್ಲಿ ಕಣ್ಮರೆಯಾಗಿದ್ದರು. ಸಾಮಾಜಿಕ ಜಾಲತಾಣದಲ್ಲಿಯೂ ಅವರ ಉಪಸ್ಥಿತಿ ಇರಲಿಲ್ಲ. ಜಾಸ್ಮಿನ್​ ಎಲ್ಲಿ ಹೋದರು ಎಂದು ಬಹುತೇಕರು ಹುಡುಕಾಟ ನಡೆಸುತ್ತಿದ್ದರು. ಮದುವೆ ಬಳಿಕ ಚಿತ್ರರಂಗದಿಂದ ದೂರಾಗಿದ್ದ ಜಾಸ್ಮಿನ್​ ಕೆಲ ದಿನಗಳ ಹಿಂದಷ್ಟೇ ಮತ್ತೊಮ್ಮೆ ಎಲ್ಲರ ಎದುರು ಬಂದಿದ್ದಾರೆ. ಹೌದು, ಮೀರಾ ಜಾಸ್ಮಿನ್​ ನಿನ್ನೆ ಜ.20ರಂದು ಇನ್​ಸ್ಟಾಗ್ರಾಂ ಖಾತೆಯನ್ನು ತೆರೆದಿದ್ದು, ಅಭಿಮಾನಿಗಳೊಂದಿಗೆ ಇನ್ಮುಂದೆ ನಿರಂತರವಾಗಿ ಸಂಪರ್ಕದಲ್ಲಿ ಇರಲಿದ್ದಾರೆ. ಇದುವರೆಗೂ ಜಾಲತಾಣದಿಂದ ಮತ್ತು … Continue reading ಜಾಲತಾಣದಲ್ಲಿ ಬೋಲ್ಡ್​ ಫೋಟೋ ಹರಿಬಿಟ್ಟ ಮಲಯಾಳಿ ಬ್ಯೂಟಿ ಮೀರಾ ಜಾಸ್ಮಿನ್​..!