ಚಂದ್ರಬಾಬು ನಾಯ್ಡು ಕಣ್ಣೀರು: ಬ್ಲೂ ಫಿಲ್ಮ್​ ಸಿಡಿ ನೆನಪಿಸಿ ಬೈ ಬೈ ಬಾಬು ಎಂದ ಶಾಸಕಿ ರೋಜಾ!

ಅಮರಾವತಿ: ನಿನ್ನೆ (ನ.19) ಆಂಧ್ರ ಪ್ರದೇಶದ ವಿಧಾನಸಭೆ ಚಳಿಗಾಲ ಅಧಿವೇಶನದಲ್ಲಿ ಮಾತನಾಡುತ್ತಾ ತಮಗಾದ ಅವಮಾನವನ್ನು ವ್ಯಕ್ತಪಡಿಸಿ ಕಣ್ಣೀರಾಕಿದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಶಾಸಕಿ ರೋಜಾ ಹಳೆಯದ್ದನ್ನು ನೆನಪಿಸಿ ತಿರುಗೇಟು ನೀಡಿದ್ದಾರೆ. ರೋಜಾ ವಿಡಿಯೋವೊಂದನ್ನು ಶೇರ್​ ಮಾಡಿದ್ದು, ಅದರಲ್ಲಿ ಚಂದ್ರಬಾಬು ನಾಯ್ಡು ಈ ಹಿಂದೆ ನಡೆದುಕೊಂಡಿದ್ದ ರೀತಿಯನ್ನು ವಿವರಿಸಿದ್ದಾರೆ. ಇಂದು ಏನಾಗಿದೆಯೋ ಅದು ಕರ್ಮದ ಫಲ ಎಂದು ಏಕವಚನದಲ್ಲಿ ನಾಯ್ಡು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಚಂದ್ರಬಾಬು, ವಿಧಿ ಯಾರನ್ನು ಬಿಡುವುದಿಲ್ಲ, ಎಲ್ಲರಿಗೂ ಪಾಠ ಕಲಿಸೇ ಕಲಿಸುತ್ತದೆ. … Continue reading ಚಂದ್ರಬಾಬು ನಾಯ್ಡು ಕಣ್ಣೀರು: ಬ್ಲೂ ಫಿಲ್ಮ್​ ಸಿಡಿ ನೆನಪಿಸಿ ಬೈ ಬೈ ಬಾಬು ಎಂದ ಶಾಸಕಿ ರೋಜಾ!