ಕಚ್ಚಾ ಬಾದಾಮ್​ ಹಾಡಿಗೆ ಸೊಂಟ ಬಳುಕಿಸಿದ ಶಾಸಕಿ ರೋಜಾ: ವಿಡಿಯೋ ವೈರಲ್​!

ನವದೆಹಲಿ: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಹಲ್​ಚಲ್​ ಎಬ್ಬಿಸಿರುವ ಹಾಡೆಂದರೆ ಅದು ಕಚ್ಚಾ ಬಾದಾಮ್. ಫೇಸ್​ಬುಕ್​, ಟ್ವಿಟರ್​, ಯೂಟ್ಯೂಬ್​ ಮತ್ತು ಇನ್​ಸ್ಟಾಗ್ರಾಂ ಎಲ್ಲಿ ನೋಡಿದರೂ ಬರೀ ಕಚ್ಚಾ ಬಾದಾಮ್​ ರೀಮಿಕ್ಸ್​ ಹಾಡೇ ಕಣ್ಣು ಮುಂದೆ ಬರುತ್ತಿದೆ. ಇನ್ನೂ ಕೂಡ ಅದರ ಪ್ರಭಾವ ಮಾತ್ರ ಕಡಿಮೆಯಾಗಿಲ್ಲ. ಅಲ್ಲದೆ, ಈ ಹಾಡಿಗೆ ಫಿದಾ ಆದ ಎಷ್ಟೋ ಮಂದಿ ಸೊಂಟ ಬಳಕಿಸುತ್ತಿದ್ದಾರೆ. ಇದೀಗ ಶಾಸಕಿ ಹಾಗೂ ನಟಿ ರೋಜಾ ಕೂಡ ಇದೇ ಹಾಡಿಗೆ ಡಾನ್ಸ್​ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ … Continue reading ಕಚ್ಚಾ ಬಾದಾಮ್​ ಹಾಡಿಗೆ ಸೊಂಟ ಬಳುಕಿಸಿದ ಶಾಸಕಿ ರೋಜಾ: ವಿಡಿಯೋ ವೈರಲ್​!