ಹಬ್ಬಕ್ಕೆಂದು ಊರಿಗೆ ಬಂದಿದ್ದ ಅಮ್ಮ-ಮಗಳು ದುರಂತ ಸಾವು: ಕುಟುಂಬಸ್ಥರಲ್ಲಿ ಮುಗಿಲು ಮುಟ್ಟಿದ ಆಕ್ರಂದನ

ಚಂಗರಂಕುಲಂ: ಓಣಂ ಹಬ್ಬದ ರಜಾ ದಿನ ಹಿನ್ನೆಲೆಯಲ್ಲಿ ತವರಿಗೆ ಬಂದಿದ್ದ ಅಮ್ಮ-ಮಗಳು ಸ್ನಾನಕ್ಕೆಂದು ಹೋಗಿ ಕರೆ ದಂಡೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ. ಮೃತರನ್ನು ಶೈನಿ (40) ಮತ್ತು ಆಕೆಯ ಮಗಳು ಆಶ್ಚರ್ಯ (13) ಎಂದು ಗುರುತಿಸಲಾಗಿದೆ. ಈ ಘಟನೆ ಶನಿವಾರ ಬೆಳಗ್ಗೆ ಪಡಿಂಜಟ್ಟುಮುರಿಯ ಪಲ್ಲಿಕ್ಕಾರೈನ್​ನಲ್ಲಿ ನಡೆದಿದೆ. ಇಬ್ಬರೂ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ಸ್ಥಳೀಯರು ಕೂಡಲೇ ಅವರನ್ನು ದಡಕ್ಕೆ ಎಳೆದು ಚಂಗರಂಕುಲಂನ ಖಾಸಗಿ ಆಸ್ಪತ್ರೆಗೆ ಕರೆದೊಯ್ದದ್ದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಸಾವಿನ ಸುದ್ದಿ ಕೇಳಿ ಕುಟುಂಬಸ್ಥರಲ್ಲಿ … Continue reading ಹಬ್ಬಕ್ಕೆಂದು ಊರಿಗೆ ಬಂದಿದ್ದ ಅಮ್ಮ-ಮಗಳು ದುರಂತ ಸಾವು: ಕುಟುಂಬಸ್ಥರಲ್ಲಿ ಮುಗಿಲು ಮುಟ್ಟಿದ ಆಕ್ರಂದನ