ವೆಹಿಕಲ್​ ಟೋಯಿಂಗ್​ ವಿಚಾರದಲ್ಲಿ ಗಲಾಟೆ: ಟೋಯಿಂಗ್ ಯುವಕರನ್ನು ಅಟ್ಟಾಡಿಸಿಕೊಂಡು ಥಳಿಸಿದ ಸಾರ್ವಜನಿಕರು

ಬೆಂಗಳೂರು: ವಾಹನ ಟೋಯಿಂಗ್​ ಮಾಡುವ ಯುವಕರನ್ನು ಸಾರ್ವಜನಿಕರು ಅಟ್ಟಾಡಿಸಿಕೊಂಡು ಹಿಗ್ಗಾಮುಗ್ಗ ಥಳಿಸಿರುವ ಘಟನೆ ರಾಜ್ಯ ರಾಜಧಾನಿಯ ಇಂದಿರಾ ನಗರದಲ್ಲಿ ಗುರುವಾರ ನಡೆದಿದೆ. ನಿನ್ನೆ ಸಂಜೆ ನಾಲ್ಕು ಗಂಟೆಗೆ ಟೋಯಿಂಗ್​ ಮಾಡುವ ವಿಚಾರವಾಗಿ ಇಂದಿರಾನಗರದಲ್ಲಿ ಟೋಯಿಂಗ್​ ಯುವಕರು ಮತ್ತು ಸಾರ್ವಜನಿಕರ ನಡುವೆ ಗಲಾಟೆ ನಡೆದಿದೆ. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿದಾಗ ಟೋಯಿಂಗ್​ ಯುವಕರ ಮೇಲೆ ಕೋಪಗೊಂಡ ಸಾರ್ವಜನಿಕರು ರಸ್ತೆಯಲ್ಲೇ ಅಟ್ಟಾಡಿಕೊಂಡು ಹೊಡೆದಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಹ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪರ-ವಿರೋಧ ಚರ್ಚೆ ವ್ಯಕ್ತವಾಗುತ್ತಿದೆ. ಬಹುತೇಕರು ಟೋಯಿಂಗ್​ … Continue reading ವೆಹಿಕಲ್​ ಟೋಯಿಂಗ್​ ವಿಚಾರದಲ್ಲಿ ಗಲಾಟೆ: ಟೋಯಿಂಗ್ ಯುವಕರನ್ನು ಅಟ್ಟಾಡಿಸಿಕೊಂಡು ಥಳಿಸಿದ ಸಾರ್ವಜನಿಕರು