ವಿವಾಹಿತೆಯನ್ನು ಮರುಮದ್ವೆಯಾದವನ ಕಣ್ಣು ಆಕೆಯ ಮಗಳ ಮೇಲೆ ಬಿತ್ತು: ಮುಂದಾಗಿದ್ದು ಊಹಿಸದ ಘಟನೆ!

ಇಂದೋರ್​: ಆತಂಕಕಾರಿ ಘಟನೆಯೊಂದು ಮಧ್ಯಪ್ರದೇಶದ ಇಂದೋರ್​ನಿಂದ ವರದಿಯಾಗಿದೆ. ವಿವಾಹಿತೆಯನ್ನು ಮರುಮದುವೆಯಾದ ವ್ಯಕ್ತಿಯೊಬ್ಬ ತದನಂತದಲ್ಲಿ ಆಕೆಯ ಮಗಳನ್ನೂ ಮದುವೆ ಮಾಡಿಕೊಡಲು ಒತ್ತಾಯಿಸಿದ ವಿಚಿತ್ರ ಪ್ರಸಂಗ ಜರುಗಿದೆ. ಅಲ್ಲದೆ, ಮದುವೆಯಾದ ಕೆಲವೇ ದಿನಗಳಲ್ಲಿ ಮರುಮದ್ವೆಯಾದ ಮಹಿಳೆಯ ಮಗಳೊಂದಿಗೆ ಆತ ಓಡಿಹೋಗಿದ್ದು, ಇಂದೋರ್​ನಲ್ಲಿ ಈ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ. ಸದ್ಯ ಮರುಮದುವೆಯಾದ ಮಹಿಳೆ ಗಂಡನ ವಿರುದ್ಧವೇ ದೂರು ನೀಡಿದ್ದು, ಮಗಳನ್ನು ಹುಡುಕಿಕೊಡುವಂತೆ ಪೊಲೀಸರ ಬಳಿ ಮನವಿ ಮಾಡಿಕೊಂಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ. ಅಂದಹಾಗೆ ಈ ಘಟನೆ … Continue reading ವಿವಾಹಿತೆಯನ್ನು ಮರುಮದ್ವೆಯಾದವನ ಕಣ್ಣು ಆಕೆಯ ಮಗಳ ಮೇಲೆ ಬಿತ್ತು: ಮುಂದಾಗಿದ್ದು ಊಹಿಸದ ಘಟನೆ!