ಮಧ್ಯಪ್ರದೇಶದ ಶಿಕ್ಷಣ ಸಚಿವರ ಸೊಸೆ ನೇಣಿಗೆ ಶರಣು: ಸಾವಿನ ಸುತ್ತ ಅನುಮಾನದ ಹುತ್ತ

ಭೋಪಾಲ್​​: ಮಧ್ಯಪ್ರದೇಶದ ಶಿಕ್ಷಣ ಸಚಿವ ಇಂದರ್​ ಸಿಂಗ್​​ ಪಾರ್ಮರ್​ ಸೊಸೆ ಆತ್ಮಹತ್ಯೆಗೆ ಶರಣಾಗಿರುವುದು ಭಾರೀ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. 23 ವರ್ಷದ ಸವಿತಾ ಪಾರ್ಮರ್​, ಶಜಾಪುರದಲ್ಲಿರುವ ಸಚಿವರ ಪೂರ್ವಜರ ಮನೆಯಲ್ಲಿ ಮೇ 11ರಂದು ನೇಣಿಗೆ ಶರಣಾಗಿದ್ದಾರೆ. ಸವಿತಾ, ಸಚಿವರ ಪುತ್ರ ದೇವರಾಜ್​ ಪಾರ್ಮರ್​ ಎಂಬುವರನ್ನು ಮೂರು ವರ್ಷಗಳ ಹಿಂದೆ ಮದುವೆ ಆಗಿದ್ದರು. ಕೌಟುಂಬಿಕ ಸಮಸ್ಯೆಯಿಂದಲೇ ಸವಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದ ಹೇಳಲಾಗಿದ್ದರೂ ಪೊಲೀಸರಿಂದ ಯಾವುದೇ ಮಾಹಿತಿ ಖಚಿತವಾಗಿಲ್ಲ. ಶವವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ ಎಂದು ಅಧಿಕಾರಿಗಳು … Continue reading ಮಧ್ಯಪ್ರದೇಶದ ಶಿಕ್ಷಣ ಸಚಿವರ ಸೊಸೆ ನೇಣಿಗೆ ಶರಣು: ಸಾವಿನ ಸುತ್ತ ಅನುಮಾನದ ಹುತ್ತ